ರವಿ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಮುಖ್ಯಪೇದೆ ಅಮಾನತು
Team Udayavani, Nov 12, 2022, 7:09 PM IST
ಕುಣಿಗಲ್ : ರವಿ ಮೇಲಿನ ಹಲ್ಲೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯ ಕೇಶವ ನಾಯ್ಕ್ ಅವರನ್ನು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪುರ್ ಸೇವೆಯಿಂದ ಅಮಾನತು ಪಡಿಸಿ ಆದೇಶ ವರಡಿಸಿದ್ದಾರೆ.
ಕೌಟುಂಬಿಕ ಕಲಹ ಸಂಬಂಧ ರವಿ ಎಂಬ ವ್ಯಕ್ತಿಯನ್ನು ವಿಚಾರಣೆ ಮಾಡಲೆಂದು ಅಮೃತೂರು ಪೊಲೀಸ್ ಠಾಣೆಗೆ ಕರೆತರಲಾಗಿತ್ತು, ವಿಚಾರಣೆ ನಡೆಸಿದ ಮುಖ್ಯಪೇದೆ ಕೇಶವನಾಯ್ಕ್ ರವಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿರುವುದು, ಸಾಮಾಜಿಕ ಜಾಲತಾಣದಲ್ಲಿ ವೈರೆಲ್ ಆಗಿತ್ತು ಇದನ್ನು ಉದಯವಾಣಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು, ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಶಹಪುರ್ ಮುಖ್ಯಪೇದೆ ಕೇಶವ ನಾಯ್ಕ್ ಅವರನ್ನು ಸೇವೆಯಿಂದ ಶನಿವಾರ ಅಮಾನತು ಪಡಿಸಿ, ಡಿವೈಎಸ್‌ಪಿ ಜಿ.ಆರ್.ರಮೇಶ್ ಅವರಿಂದ ತನಿಖೆಗೆ ಆದೇಶ ಪಡಿಸಿದ್ದಾರೆ.
ಇದನ್ನೂ ಓದಿ: ಮುಂದಿನ ದಶಕದಲ್ಲಿ ತಂತ್ರಜ್ಞಾನ ನಮ್ಮನ್ನು ಮುನ್ನಡೆಸಲಿದೆ : ನಿರ್ಮಲಾ ಸೀತಾರಾಮನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.