ಲಖೀಂಪುರ ಖೇರಿ ಗಲಭೆ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದು: ನಾಳೆ ತೀರ್ಪು
Team Udayavani, Apr 17, 2022, 10:15 PM IST
ನವದೆಹಲಿ:ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಷ್ ಮಿಶ್ರಾ ಅವರ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದ ಆದೇಶ ಸೋಮವಾರ ಹೊರಬೀಳಲಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ಸೋಮವಾರ ತೀರ್ಪು ಪ್ರಕಟಿಸಲಿದೆ.
ಆರೋಪಿ ಆಶಿಷ್‌ಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ಕೋರಿ ರೈತರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.