ಭೂ ಕಬಳಿಕೆ ಪ್ರಕರಣ: ಬೈರತಿ, ಆರ್. ಶಂಕರ್ ವಿರುದ್ಧದ ವಿಚಾರಣೆಗೆ ತಡೆ ಮುಂದುವರಿಕೆ
Team Udayavani, Jan 26, 2022, 5:50 AM IST
ಬೆಂಗಳೂರು: ಭೂ ಕಬಳಿಕೆ ಆರೋಪ ಪಕರಣಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಬಸವರಾಜ್ ಮತ್ತು ವಿಧಾನಪರಿಷತ್ ಸದಸ್ಯ ಆರ್. ಶಂಕರ್ ವಿರುದ್ಧದ ವಿಚಾರಣೆಗೆ ನೀಡಲಾಗಿದ್ದ ಮಧ್ಯಾಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಫೆಬ್ರವರಿ 2ನೇ ವಾರದವರೆಗೆ ವಿಸ್ತರಿಸಿದೆ.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಿಚಾರಣೆಯನ್ನು ಫೆಬ್ರವರಿ ಎರಡನೇ ವಾರಕ್ಕೆ ಮುಂದೂಡಿತು.
ಅಲ್ಲಿಯವರೆಗೂ ಅರ್ಜಿದಾರರ ವಿರುದ್ಧದ ನಗರದ 42ನೇ ಎಸಿಎಂಎಂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ 2021ರ ಡಿ.21ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತು.
ಭೂ ಕಬಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ 42ನೇ ಎಸಿಎಂಎಂ ನ್ಯಾಯಾಲಯದ ಆದೇಶ ರದ್ದು ಕೋರಿ ಸಚಿವ ಭೈರತಿ ಬಸರವಾಜ್, ಶಾಸಕ ಆರ್.ಶಂಕರ್ ಮತ್ತು ಎ.ಎಂ. ಮಾದಪ್ಪ ಎಂಬುವರು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.