ಲೇಹ್ ಶಿಖರದಲ್ಲಿ ರಾರಾಜಿಸಿದ ತ್ರಿವರ್ಣ ಧ್ವಜ
ಖಾದಿಯಿಂದ ತಯಾರಿಸಿದ ಜಗತ್ತಿನ ಅತೀ ದೊಡ್ಡ ರಾಷ್ಟ್ರಧ್ವಜ
Team Udayavani, Oct 3, 2021, 6:20 AM IST
ಗಾಂಧಿ ಜಯಂತಿ ಮತ್ತು ದೇಶದ 75ನೇ ಸ್ವಾತಂತ್ರ್ಯೋತ್ಸವ ದ ಸ್ಮರಣಾರ್ಥ ಶನಿವಾರ ಲಡಾಖ್‌ನ ಶಿಖರವೊಂದರ ಮೇಲೆ ಜಗತ್ತಿನಲ್ಲೇ ಅತೀ ದೊಡ್ಡದಾದ ಖಾದಿ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿದೆ.
ಲೇಹ್ ಕಣಿವೆಯ ಮುಂಭಾಗದ ಶಿಖರದಲ್ಲಿ ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆರ್.ಕೆ. ಮಾಥೂರ್ ಅವರು ಧ್ವಜ ಅನಾವರಣಗೊಳಿಸಿದರು.
ಭೂಸೇನಾ ಮುಖ್ಯಸ್ಥ ಜ| ಎಂ.ಎಂ. ನರವಾಣೆ, ನಾರ್ದರ್ನ್ ಕಮಾಂಡ್‌ನ ಮುಖ್ಯಸ್ಥ ಲೆ|ಜ| ವೈ.ಕೆ. ಜೋಷಿ ಮತ್ತಿತರ ಸೇನಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ:ನಮಾಮಿ ಗಂಗೆ ಯೋಜನೆಗೆ ಚಾಚಾ ಚೌಧರಿ ಲಾಂಛನ
ರಾಷ್ಟ್ರಧ್ವಜವು ದೇಶದ ಏಕತೆ, ಮಾನವೀಯತೆಯ ಸಂಕೇತ ಎಂದು ಗಾಂಧೀಜಿ ಹೇಳಿದ್ದರು. ಲೇಹ್‌ನ ನಮ್ಮ ಯೋಧರಲ್ಲಿ ಇದು ಸ್ಫೂರ್ತಿ ತುಂಬಲಿದೆ.
– ಆರ್.ಕೆ. ಮಾಥೂರ್, ಲಡಾಖ್ ಲೆಫ್ಟಿನೆಂಟ್ ಗವರ್ನರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.