ಕಾನೂನಾತ್ಮಕ ವಲಸಿಗರಿಗೆ ಸಿಗಲಿದೆಯೇ ಅಮೆರಿಕದ ಪೌರತ್ವ?
Team Udayavani, Aug 5, 2021, 10:00 PM IST
ವಾಷಿಂಗ್ಟನ್: ಕಾನೂನುಬದ್ಧ ವಲಸಿಗರ ಮಕ್ಕಳಿಗೆ ಪೌರತ್ವ ನೀಡುವ ಕುರಿತು ಅಮೆರಿಕದ ಬೈಡೆನ್ ಆಡಳಿತ ಚಿಂತನೆ ನಡೆಸಿದೆ. ಇದು ಸಾಧ್ಯವಾದಲ್ಲಿ, ಗಡಿಪಾರಿನ ಭೀತಿಯಲ್ಲಿದ್ದ ಭಾರತೀಯರೂ ಸೇರಿದಂತೆ ಲಕ್ಷಾಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡಲಿದ್ದಾರೆ.
ಎಚ್-1ಬಿ ನೌಕರರು ಸೇರಿದಂತೆ ದೀರ್ಘಾವಧಿಯ ವಲಸಿಗರಲ್ಲದ ವೀಸಾದಾರರ ಅವಲಂಬಿತರಾಗಿ ಅಮೆರಿಕದಲ್ಲಿ ವಾಸಿಸುತ್ತಿರುವ ಇಂಥವರು, ಗಡಿಪಾರಿನ ಭೀತಿಯಲ್ಲೇ ಜೀವಿಸುತ್ತಿದ್ದಾರೆ. ಇವರಿಗೆ 21 ವರ್ಷ ತುಂಬುತ್ತಲೇ ಗಡಿಪಾರಾಗುವ ಆತಂಕವಿರುತ್ತದೆ. ಇಂಥ ಸುಮಾರು 2 ಲಕ್ಷ ಮಂದಿ ಅಮೆರಿಕದಲ್ಲಿದ್ದಾರೆ.
“ತಮ್ಮ ಕುಟುಂಬ ಸದಸ್ಯರೊಂದಿಗೆ ಇಲ್ಲಿಗೆ ಬಂದಿರುವ ಅಮಾಯಕ ಮಕ್ಕಳು ಇಲ್ಲಿದ್ದಾರೆ. ಅಂಥವರಿಗೆ ಪೌರತ್ವ ನೀಡುವ ನಿಟ್ಟಿನಲ್ಲಿ ನಾವು ಕಾನೂನಾತ್ಮಕ ಹೆಜ್ಜೆಯಿಡಲಿದ್ದೇವೆ’ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ. ಅಮೆರಿಕದ ವಲಸೆ ವ್ಯವಸ್ಥೆಯನ್ನು ಸುಧಾರಿಸಬೇಕು ಎಂಬ ಸ್ಪಷ್ಟ ನಿಲುವನ್ನು ಬೈಡೆನ್ ಹೊಂದಿದ್ದಾರೆ ಎಂದೂ ಸಾಕಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.