Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
ಚಿರತೆ ಸೆರೆಗೆ 40 ಸಿಬ್ಬಂದಿ, 10 ಬೋನು, 18 ಸಿಸಿ ಕ್ಯಾಮರಾ ಬಳಕೆ
Team Udayavani, Nov 19, 2024, 1:08 AM IST
ನೆಲಮಂಗಲ: ಚಿರತೆ ದಾಳಿಗೆ ರೈತ ಮಹಿಳೆ ಬಲಿಯಾಗಿರುವ ಘಟನೆ ತಾಲೂಕಿನ ಕಂಬಾಳು ಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ. ಶಿವಗಂಗೆ ಬೆಟ್ಟದ ತಪ್ಪಲಿನ ಕಂಬಾಳು ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಕರಿಯಮ್ಮ (55) ಮೃತಪಟ್ಟವರು.
ಹಸುಗಳಿಗೆ ಮೇವು ತರಲು ಹೋಗಿದ್ದಾಗ ಚಿರತೆ ದಾಳಿ ನಡೆಸಿದೆ. ರಾತ್ರಿಯಾದರೂ ಕರಿಯಮ್ಮ ಬಾರದಿದ್ದಾಗ ಮನೆಯವರು ಹುಡುಕಾಟ ನಡೆಸಿದ್ದು, ಜಮೀನಿನಲ್ಲಿ ಶವ ಪತ್ತೆ ಆಗಿದೆ.
ಚಿರತೆಗಾಗಿ ಇಡೀರಾತ್ರಿ ಕಾದಿದ್ದ ಗ್ರಾಮಸ್ಥರು
ಶವ ಹೊತ್ತೂಯ್ಯಲು ಚಿರತೆ ಮತ್ತೆ ಬರಬಹುದು ಎಂದು ಗ್ರಾಮಸ್ಥರು ಘಟನೆ ಸ್ಥಳದಲ್ಲಿ ಬೆಂಕಿ ಹಾಕಿಕೊಂಡು ಕಾಯುತ್ತಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಚಿರತೆ ಮತ್ತೆ ಬಂದು ಮೃತದೇಹವನ್ನು ಹೊತ್ತೂಯಲು ಯತ್ನಿಸಿತು. ಆಗ ಗ್ರಾಮಸ್ಥರು ದೊಣ್ಣೆ, ಟಾರ್ಚ್ಗಳನ್ನು ಬಳಸಿ ಚಿರತೆಯನ್ನು ಬೆದರಿಸಿ ಓಡಿಸಿದರು.
ಚಿರತೆ ಸೆರೆಗೆ ಕಾರ್ಯಪಡೆ
ಮಹಿಳೆಯನ್ನು ಬಲಿಪಡೆದ ಚಿರತೆಯ ಸೆರೆಗೆ ವಿಶೇಷ ತಂಡವನ್ನು ರಚನೆ ಮಾಡಿದ್ದು, 40 ಸಿಬಂದಿ, 10 ಬೋನು, 18 ಸಿಸಿ ಕೆಮರಾ, ಥರ್ಮಾಲ್ ಡ್ರೋನ್ ಕೆಮರಾ, ಬನ್ನೇರುಘಟ್ಟದ ಅರವಳಿಕೆ ವೈದ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಡಿಎಫ್ಒ ಸೆರೀನಾ ಸಿಕ್ಕಲಿಗಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.