ಎಲ್‌ಐಸಿ ಆದಾಯ ಏರಿಕೆ: 9 ತಿಂಗಳ ಸಾಧನೆ ವಿವರ ಬಿಡುಗಡೆ


Team Udayavani, Feb 12, 2023, 6:10 AM IST

ಎಲ್‌ಐಸಿ ಆದಾಯ ಏರಿಕೆ: 9 ತಿಂಗಳ ಸಾಧನೆ ವಿವರ ಬಿಡುಗಡೆ

ಮುಂಬಯಿ: ಕೇಂದ್ರ ಸರಕಾರಿ ಸ್ವಾಮ್ಯದ ಎಲ್‌ಐಸಿ 2022 ಡಿ.31ಕ್ಕೆ ಮುಕ್ತಾಯ­ಗೊಂಡ 9 ತಿಂಗಳ ಅವಧಿಯಲ್ಲಿ ಪ್ರೀಮಿ ಯಂ ಮೂಲಕ ಪಡೆಯುವ ಆದಾಯ ಶೇ.20.65ಕ್ಕೆ ಏರಿಕೆಯಾಗಿದೆ.

ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ ಅದರ ಮೊತ್ತ 3,42, 244 ಕೋಟಿ ರೂ. ಆಗಿದೆ. 2021 ಡಿ.31ರಲ್ಲಿ 2,83, 673 ಕೋಟಿ ರೂ. ಸಂಗ್ರಹವಾಗಿತ್ತು.

ಕಳೆದ ವರ್ಷದ ಡಿಸೆಂಬರ್‌ ಅಂತ್ಯಕ್ಕೆ 22, 970 ಕೋಟಿ ರೂ. ಮೊತ್ತ ತೆರಿಗೆ ಪಾವತಿ ಮಾಡಿದ ಬಳಿಕದ ಲಾಭ (ಪಿಎಟಿ) ಪ್ರಾಪ್ತವಾಗಿದೆ. ಒಂದು ವರ್ಷದ ಅವಧಿಯಲ್ಲಿ ನಿಗಮದ ವಹಿವಾಟು ಪ್ರಮಾಣದಲ್ಲಿ ಭಾರೀ ಏರಿದೆ. 9 ತಿಂಗಳ ಅವಧಿಯಲ್ಲಿ ಸಂಸ್ಥೆ 19,941.60 ಕೋಟಿ ರೂ. ಲಾಭ ಪಡೆದುಕೊಂಡಿದೆ. ಕಳೆದ ಡಿ.31ಕ್ಕೆ ಮುಕ್ತಾಯವಾದಂತೆ ಸಿಕ್ಕಿದ 5,669. 79 ಕೋಟಿ ರೂ, ಮಾತ್ರವಲ್ಲದೆ, ಹಿಂದಿನ ಮೂರು ತ್ತೈಮಾಸಿಕಗಳಲ್ಲಿ 5,580.72 ಕೋಟಿ ರೂ., 4,148.78 ಕೋಟಿ ರೂ., 4,524.31 ಕೋಟಿ ರೂ. ಕೂಡ ಸೇರಿದೆ.

ಎಲ್‌ಐಸಿಯ ವಹಿವಾಟು ಏರಿಕೆ­ಯಾಗುತ್ತಿದೆ ಎಂಬುದಕ್ಕೆ ಪುಷ್ಟಿ ಎಂಬಂತೆ 2021ಕ್ಕೆ ಹೋಲಿಕೆ ಮಾಡಿದರೆ ಕಳೆದ ವರ್ಷದ ಡಿ.31ಕ್ಕೆ ಮುಕ್ತಾಯವಾದಂತೆ ಶೇ.61.40ರಿಂದ ಶೇ.65.38ಕ್ಕೆ ಏರಿಕೆಯಾ­ಗಿದೆ. 1.29 ಕೋಟಿ ಪಾಲಿಸಿಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಶೇ.1.92 ಏರಿಕೆಯಾಗಿದೆ. 2021ರ ಡಿ.31ರ ವೇಳೆಗೆ 1.26 ಕೋಟಿ ಪಾಲಿಸಿ­ಗಳು ಮಾರಾಟವಾಗಿತ್ತು. ಎಲ್‌ಐಸಿ ಹೊಂದಿರುವ ಆಸ್ತಿಯ ನಿರ್ವಹಣೆ 2021ಕ್ಕೆ ಹೋಲಿಕೆ ಮಾಡಿದಾಗ 2022 ಮುಕ್ತಾಯದಲ್ಲಿ 40, 12, 172 ಕೋಟಿ ರೂ.ಗಳಿಂದ 44,34, 940 ಕೋಟಿ ರೂ.ಗೆ ಏರಿಕೆಯಾಗಿದೆ.

 

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.