ದಕ್ಷಿಣ ಕನ್ನಡಕ್ಕೆ ಕೋಟಾ ; ಉಡುಪಿಗೆ ಬೊಮ್ಮಾಯಿ : ನೂತನ ಉಸ್ತುವಾರಿ ಸಚಿವರ ನೇಮಕ
Team Udayavani, Sep 16, 2019, 6:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಬಿ.ಎಸ್.ವೈ. ಸರಕಾರ ಇಂದು ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಇನ್ನು ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.
ನೂತನ ಉಸ್ತುವಾರಿ ಸಚಿವರ ವಿವರ ಈ ರೀತಿಯಾಗಿದೆ:
– ಬಿ.ಎಸ್. ಯಡಿಯೂರಪ್ಪ: ಬೆಂಗಳೂರು ನಗರ ಜಿಲ್ಲೆ
– ಗೋವಿಂದ ಕಾರಜೋಳ: ಬಾಗಲಕೋಟೆ/ಕಲಬುರಗಿ
– ಡಾ.ಅಶ್ವತ್ಥನಾರಾಯಣ: ರಾಮನಗರ/ಚಿಕ್ಕಬಳ್ಳಾಪುರ
– ಲಕ್ಷ್ಮಣ ಸವದಿ: ಬಳ್ಳಾರಿ/ಕೊಪ್ಪಳ
– ಕೆ.ಎಸ್.ಈಶ್ವರಪ್ಪ: ಶಿವಮೊಗ್ಗ /ದಾವಣಗೆರೆ
– ಆರ್.ಅಶೋಕ್: ಬೆಂಗಳೂರು ಗ್ರಾಮಾಂತರ/ಮಂಡ್ಯ
– ವಿ. ಸೋಮಣ್ಣ – ಮೈಸೂರು ಮತ್ತು ಮಡಿಕೇರಿ
– ಆರ್. ನಾಗೇಶ್: ಕೋಲಾರ
– ಪ್ರಭು ಚೌವ್ಹಾಣ್: ಬೀದರ್/ಯಾದಗಿರಿ
– ಶ್ರೀರಾಮುಲು: ರಾಯಚೂರು/ಚಿತ್ರದುರ್ಗ
– ಸುರೇಶ್ ಕುಮಾರ್: ಚಾಮರಾಜನಗರ
– ಜಗದೀಶ್ ಶೆಟ್ಟರ್: ಬೆಳಗಾವಿ/ಹುಬ್ಬಳ್ಳಿ /ಧಾರವಾಡ
– ಸಿ.ಟಿ.ರವಿ: ಚಿಕ್ಕಮಗಳೂರು
– ಕೋಟ ಶ್ರೀನಿವಾಸ ಪೂಜಾರಿ: ದಕ್ಷಿಣಕನ್ನಡ
– ಬಸವರಾಜ್ ಬೊಮ್ಮಾಯಿ: ಉಡುಪಿ/ಹಾವೇರಿ
– ಜೆ.ಸಿ.ಮಾಧುಸ್ವಾಮಿ: ತುಮಕೂರು/ ಹಾಸನ
– ಸಿ.ಸಿ.ಪಾಟೀಲ್: ಗದಗ/ ವಿಜಯಪುರ
– ಶಶಿಕಲಾ ಜೊಲ್ಲೆ: ಉತ್ತರ ಕನ್ನಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.