ಸಾಲ ಮನ್ನಾ ಗೊಂದಲ ಬ್ಯಾಂಕ್‌ಗಳಿಂದ; ವರದಿ ವಿರುದ್ಧ ಸಿಎಂ ಕಿಡಿ
ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡಿ ...
Team Udayavani, Jun 11, 2019, 1:10 PM IST
ಬೆಂಗಳೂರು: ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ವಿರುದ್ಧ ಕಿಡಿಯಾಗಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ವರದಿ ವಿರುದ್ಧ ಕಿಡಿ ಕಾರಿದರು . ಬ್ಯಾಂಕ್‌ಗಳಿಂದ ಆಗಿರುವ ಗೊಂದಲಕ್ಕೆ ನಮ್ಮ ಮೇಲೆ ಯಾಕೆ ಆರೋಪ ಮಾಡುತ್ತೀರಿ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.
ಕೇಂದ್ರ ಸರ್ಕಾರಕ್ಕೆ ಒಳಪಟ್ಟಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಆಗಿರುವ ತಪ್ಪು. ಅದನ್ನು ನಮ್ಮ ಮೇಲೆ ಯಾಕೆ ಹಾಕುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಮೋದಿ ಅವರ ಬಗ್ಗೆ ದಿನ ನಿತ್ಯ ಹೊಗಳುತ್ತೀರಿ ಹೋಗಿ ಮೋದಿಗೆ ಹೇಳಿ. ಇದರ ಬಗ್ಗೆಯೂ ನೀವು ಮಾತಾಡಿ .ರಾಜ್ಯ ಅಭಿವೃದ್ದಿಯಾಗಬೇಕೋ ಅಥವಾ ಹಾಳಾಗಬೇಕೋ ನೀವೇ ನಿರ್ಧರಿಸಿ ಎಂದು ಕಿಡಿ ಕಾರಿದರು.
ಸರಣಿ ಟ್ವೀಟ್‌ಗಳು
ಈ ಬಗ್ಗೆ ಟ್ವೀಟ್‌ಗಳ ಮೂಲಕವೂ ಸಿಎಂ ಎಚ್‌ಡಿಕೆ ಸ್ಪಷ್ಟನೆ ನೀಡಿದ್ದಾರೆ.
ಟ್ವೀಟ್ 1.*ಕೆಲವು ಮಾಧ್ಯಮಗಳಲ್ಲಿ ಸಾಲ ಮನ್ನಾ ಕುರಿತಂತೆ ಪ್ರಕಟವಾಗಿರುವ ಸುದ್ದಿಗೆ ಸ್ಪಷ್ಟನೆ:*
ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.
ಟ್ವೀಟ್ 2. ಕೆಲವು ಮಾಧ್ಯಮಗಳಲ್ಲಿ ಸಾಲ ಮನ್ನಾ ಕುರಿತಂತೆ ಪ್ರಕಟವಾಗಿರುವ ಸುದ್ದಿಗೆ ಸ್ಪಷ್ಟನೆ:
ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.
ಟ್ವೀಟ್3. ರಾಜ್ಯ ಸರ್ಕಾರದಿಂದ ಈ ಗೊಂದಲ ಉಂಟಾಗಿಲ್ಲ. ಹಾಗೂ ಚುನಾವಣೆಗೂ ಈ ಗೊಂದಲಕ್ಕೂ ಸಂಬಂಧವಿಲ್ಲ ಎನ್ನುವುದನ್ನೂ ಈ ಮೂಲಕ ಸ್ಪಷ್ಟಪಡಿಸಿದೆ. ಮಾಧ್ಯಮಗಳು ಇಂತಹ ವಿಷಯಗಳನ್ನು ಅಧಿಕೃತ ಮಾಹಿತಿ ಪಡೆದುಕೊಂಡ ನಂತರವೇ ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.