Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
ಅರಸೀಕೆರೆ ನಗರಸಭೆಯ 7 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ
Team Udayavani, Nov 27, 2024, 3:38 AM IST
ಬೆಂಗಳೂರು/ಹಾಸನ/ಕೊಪ್ಪಳ: ರಾಜ್ಯಾದ್ಯಂತ ನ. 23ರಂದು ಹಲವೆಡೆ ನಡೆದ ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.
ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆಯ 8 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 7 ಅಭ್ಯರ್ಥಿಗಳು ಜಯ ಗಳಿಸಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿಗಳು ಮುಖಭಂಗ ಅನುಭವಿಸಿದ್ದಾರೆ. ಇನ್ನೊಂದು ಸ್ಥಾನದಲ್ಲಿ ಪಕ್ಷೇತರನ ಪಾಲಾಗಿದೆ. 7 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಶಾಸಕ ಶಿವಲಿಂಗೇಗೌಡ ಮೇಲುಗೈ ಸಾಧಿಸಿದ್ದಾರೆ.
ಕೊಪ್ಪಳ ನಗರಸಭೆಯಲ್ಲಿ ತೆರವಾಗಿದ್ದ 11 ಮತ್ತು 8ನೇ ವಾರ್ಡ್ ಚುನಾವಣೆಯಲ್ಲಿ ತಲಾ ಒಂದೊಂದು ಸ್ಥಾನ ಬಿಜೆಪಿ, ಕಾಂಗ್ರೆಸ್ ಪಡೆದಿವೆ. ವಿಜಯಪುರ ಮಹಾನಗರ ಪಾಲಿಕೆಯ 29ನೇ ವಾರ್ಡ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿರೀಶ ವಿಜಯಕುಮಾರ ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣ ಪಂಚಾಯತ್‌ನ 5ನೇ ವಾರ್ಡ್‌ನಲ್ಲಿ ಪೌರಕಾರ್ಮಿಕರೊಬ್ಬರು ಗೆಲುವು ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಿಜೆಪಿಯ ಮಹದೇವ 248 ಮತ ಪಡೆದರೆ, ಕಾಂಗ್ರೆಸ್‌ನ ಶಶಿಧರ್ 224 ಮತ ಪಡೆದಿದ್ದು. ಮಹದೇವ ಅವರು 24 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.