ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟು; ಕಾರ್ಡ್ ಇಲ್ಲದವರಿಗೂ ಪಡಿತರ: ಯಡಿಯೂರಪ್ಪ
Team Udayavani, Apr 4, 2020, 1:49 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಸೋಂಕಿತರ ಪೈಕಿ ಯಾರು ಕೂಡಾ ವೆಂಟಿಲೇಟರ್ ನಲ್ಲಿಲ್ಲ. ರಾಜ್ಯದಲ್ಲಿ ಇದುವರೆಗೆ 128 ಕೋವಿಡ್-19 ಸೋಂಕಿತರ ಪ್ರಕರಣ ದಾಖಲಾಗಿದ್ದು ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆಯಾಗಿಲ್ಲ. ರಾಜ್ಯಾದ್ಯಂತ 480 ಹಾಪ್ ಕಾಮ್ಸ್ ಮೂಲಕ ರೈತರಿಂದ ಹಣ್ಣು ತರಕಾರಿ ಖರೀದಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ಕೋವಿಡ್-19 ಸಂಬಂಧ ಹಿರಿಯ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಪಡಿತರ ಚೀಟಿದಾರರಿಗೆ ಮುಂಗಡವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕಾರ್ಡ್ ಹೊಂದಿರದವರಿಗೂ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.