Lokasabha: ಸ್ಪೀಕರ್ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ
Team Udayavani, Dec 5, 2024, 3:53 AM IST
ಹೊಸದಿಲ್ಲಿ: ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ಸಂಸದರು ಕೇಳುವ ಪ್ರಶ್ನೆಗಳಿಗೆ ಸ್ಪೀಕರ್ ಅನುಮತಿ ನೀಡಿದ ಬಳಿಕವೇ ಸಚಿವರು ಉತ್ತರಿಸಬೇಕು. ಇಲ್ಲದಿದ್ದರೆ ಅವರು ಉತ್ತರ ನೀಡುವಂತಿಲ್ಲ ಎಂದು ಸ್ಪೀಕರ್ ಓಂ ಬಿರ್ಲಾ ಬುಧವಾರ ಹೇಳಿದ್ದಾರೆ.
ಪ್ರಶ್ನೆಗಳು ಮತ್ತು ಉತ್ತರಗಳು ಚುಟುಕಾಗಿ, ನಿಖರವಾಗಿ ಇರಬೇಕು ಎಂದೂ ಸೂಚಿಸಿದ್ದಾರೆ. ಸೂರ್ಯಘರ್ ಯೋಜನೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉತ್ತರಿಸುತ್ತಿರುವಾಗ ಎಸ್ಪಿ ಅಧ್ಯಕ್ಷ ಅಖೀಲೇಶ್ ಯಾದವ್ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಅದಕ್ಕೆ ಸಚಿವ ಪಿಯೂಷ್ ಗೋಯಲ್ ಉತ್ತರಿಸಿದರು. ಈ ಸಂದರ್ಭದಲ್ಲಿ ಸ್ಪೀಕರ್ ಈ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.