Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Team Udayavani, Nov 28, 2024, 6:59 AM IST

Kiran-rejiu

ಹೊಸದಿಲ್ಲಿ: ಕರ್ನಾಟಕದ 869 ಆಸ್ತಿಗಳು ಸೇರಿ ದೇಶದಲ್ಲಿ ಒಟ್ಟಾರೆ 58,929 ವಕ್ಫ್ ಆಸ್ತಿಗಳು ಅತಿಕ್ರಮಣ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಕೇಂದ್ರ ಸರಕಾರ ಬುಧವಾರ ಹೇಳಿದೆ.

ಲೋಕಸಭೆಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಳಿದ ಪ್ರಶ್ನೆಗೆ ಲಿಖೀತ ಉತ್ತರ ನೀಡಿದ ಕೇಂದ್ರ ಅಲ್ಪಸಂಖ್ಯಾಕ‌ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು, ಕಾಲಕಾಲಕ್ಕೆ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿವೆ. ಅವುಗಳನ್ನು ಪರಿಹರಿಸುವಂತೆ ರಾಜ್ಯ ವಕ್ಫ್ ಮಂಡಳಿ ಹಾಗೂ ಸರಕಾರಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.