ಮಡಹಳ್ಳಿ ಗುಡ್ಡ ಕುಸಿತ : ಮೂರನೇ ಶವ ಪತ್ತೆ, ಕಾರ್ಯಾಚರಣೆ ಅಂತ್ಯ
Team Udayavani, Mar 6, 2022, 10:11 PM IST
ಗುಂಡ್ಲುಪೇಟೆ : ತಾಲೂಕಿನ ಮಡಹಳ್ಳಿ ಗ್ರಾಮದ ಬಳಿ ಗುಮ್ಮಕಲ್ಲು ಗುಡ್ಡದಲ್ಲಿ ಬಂಡೆಗಳಡಿ ಸಿಲುಕಿದ್ದ ಮೂರನೇ ಶವವನ್ನು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳದವರು ಹೊರ ತೆಗೆಯುವ ಮೂಲಕ ಶೋಧ ಕಾರ್ಯ ಚರಣೆ ಅಂತ್ಯಗೊಂಡಿತು.
ಅಜೀಮುಲ್ಲಾರ ಶವ ಇದ್ದಲ್ಲೇ ಸರ್ಪರಾಜ್ ಶವವನ್ನು ರಾತ್ರಿ ೭ ಗಂಟೆ ಸುಮಾರಿನಲ್ಲಿ ಹೊರ ತೆಗೆದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.
ನಂತರ ಎನ್ಡಿಆರ್ಎಫ್ ತಂಡದವರು ಅಲ್ಲಿಂದ ತೆರಳಿದರು. ಪೊಲೀಸರು ಸ್ಥಳದಲ್ಲಿ ವಾಸ್ತವ್ಯ ಮುಂದುವರೆಸಿದ್ದಾರೆ.
ಇದನ್ನೂ ಓದಿ : ತಾನು ಸಾಕಿರುವ ಎರಡು ಚಿರತೆಗಳಿಗೋಸ್ಕರ ಉಕ್ರೇನ್‌ನಲ್ಲಿ ಉಳಿದ ಆಂಧ್ರದ ವೈದ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.