Madhya Pradesh: ನವಿಲು ಗರಿ ಕೀಳುವ ಮೂಲಕ ಚಿತ್ರಹಿಂಸೆ-ವಿಡಿಯೋ ವೈರಲ್ ; ಪ್ರಕರಣ ದಾಖಲು
ಕ್ರೂರವಾಗಿ ನವಿಲಿನ ಗರಿಯನ್ನು ಕಿತ್ತು ತೆಗೆಯುತ್ತಿರುವ ದೃಶ್ಯ ಸೆರೆಯಾಗಿದೆ
Team Udayavani, May 22, 2023, 1:26 PM IST
ಭೋಪಾಲ್: ನವಿಲಿನ ಗರಿಯನ್ನು ಕಿತ್ತು ಚಿತ್ರಹಿಂಸೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಕಾತ್ನಿ ಜಿಲ್ಲೆಯ ಪೊಲೀಸರು ಯುವಕಯೊಬ್ಬನ ವಿರುದ್ಧ ದೂರು ದಾಖಲಿಸಿರುವ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಪತಿಯ ಚಿತಾಭಸ್ಮ ವಿಸರ್ಜನೆ ಮಾಡಿ ಹಿಂತಿರುಗುವಾಗ ಅಪಘಾತ: ಪತ್ನಿ,ಮಗ ಸೇರಿ ನಾಲ್ವರು ಮೃತ್ಯು
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಯುವಕಯೊಬ್ಬ ಕ್ರೂರವಾಗಿ ನವಿಲಿನ ಗರಿಯನ್ನು ಕಿತ್ತು ತೆಗೆಯುತ್ತಿರುವ ದೃಶ್ಯ ಸೆರೆಯಾಗಿದೆ ಎಂದು ವರದಿ ವಿವರಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಆಧರಿಸಿ ತನಿಖೆ ನಡೆಸಿದ ಪೊಲೀಸರು ರಿಧಿ ನಗರದ ಕತ್ನಿ ನಿವಾಸಿ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ವರದಿ ತಿಳಿಸಿದೆ. ಡಿವಿಷನಲ್ ಫಾರೆಸ್ಟ್ ಆಫೀಸರ್(DFO) ಗೌರವ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು, ಯುವಕಯೊಬ್ಬ ಕ್ರೂರವಾಗಿ ನವಿಲು ಗರಿಯನ್ನು ಕೀಳುತ್ತಿರುವ ವಿಡಿಯೋವನ್ನು ಗುಜರಾತ್ ಮೂಲದ ಎನ್ ಜಿಒ ಶೇರ್ ಮಾಡಿದ್ದು, ಈ ಕುರಿತು ತನಿಖೆ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.
#Bhopal: A man stripping the feathers off a peacock in #MadhyaPradesh‘s Katni has created a furore on social media.
Police have identified the accused and say they are looking for the accused.@Anurag_Dwary Video pic.twitter.com/r4tc4PoWk1
— Siraj Noorani (@sirajnoorani) May 21, 2023
ವಿಡಿಯೋದಲ್ಲಿ ಸೆರೆಯಾಗಿರುವ ಬೈಕ್ ನಂಬರ್ ಆಧರಿಸಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.