ನೇಣು ಬಿಗಿದ ಸ್ಥಿತಿಯಲ್ಲಿ ತಂದೆಯ ಶವ ಪತ್ತೆ, ಮನನೊಂದ ಮಗ ಕೆರೆಗೆ ಹಾರಿ ಆತ್ಮಹತ್ಯೆ
Team Udayavani, Mar 9, 2022, 2:08 PM IST
ಮಡಿಕೇರಿ : ತಂದೆ ಹಾಗೂ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯ ಬಿಳುಗುಂದ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ತಂದೆ ಸುಬ್ಬಯ್ಯ (76) ಹಾಗೂ ಪುತ್ರ ಗಿರೀಶ್ (39) ಮೃತ ವ್ಯಕ್ತಿಗಳು. ಮಾ.7 ರಂದು ಸಂಜೆ ಮಂಡಲ ಕಚೇರಿಗೆ ಹೋಗಿ ಬರುವುದಾಗಿ ತೆರಳಿದ್ದ ಸುಬ್ಬಯ್ಯ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಮೀಪದ ತೋಟವೊಂದರಲ್ಲಿ ಪತ್ತೆಯಾಗಿತ್ತು. ಇದರಿಂದ ಮನನೊಂದ ಪುತ್ರ ಗಿರೀಶ್ ಮಾ.8 ರಂದು ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಸುಬ್ಬಯ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಗಿರೀಶ್ ಪತ್ನಿಯನ್ನು ತೊರೆದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಬ್ಬಯ್ಯ ಅವರ ಪತ್ನಿ ಕಾವೇರಮ್ಮ ಅವರು ನೀಡಿರುವ ದೂರಿನ ಹಿನ್ನೆಲೆ ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಶಾಸ್ರ್ತೀಯ ಸಂಗೀತದ ಅದ್ಬುತ ಪ್ರತಿಭೆ ಜಯಶ್ರೀ ರಮೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.