Madras IIT Campus: ಹೈಪರ್‌ಲೂಪ್‌ ಪರೀಕ್ಷಾ ಹಳಿ ನಿರ್ಮಾಣ ಪೂರ್ಣ: ಕೇಂದ್ರ ಸರಕಾರ

410 ಮೀ. ಟ್ರ್ಯಾಕ್‌ ನಿರ್ಮಿಸಿದ ಐಐಟಿ ಮದ್ರಾಸ್‌, ದೇಶದ ಮೊದಲ ಹೈಪರ್‌ ಲೂಪ್‌ ಟ್ರ್ಯಾಕ್‌

Team Udayavani, Dec 7, 2024, 7:27 AM IST

hyperloop

ಹೊಸದಿಲ್ಲಿ: ದೇಶದ ಮೊದಲ ಹೈಪರ್‌ಲೂಪ್‌ ಪರೀಕ್ಷಾ ಟ್ರ್ಯಾಕನ್ನು ಮದ್ರಾಸ್‌ ಐಐಟಿ ಕ್ಯಾಂಪಸ್‌ನಲ್ಲಿ ನಿರ್ಮಾಣ ಮಾಡ­ಲಾ­ಗಿದೆ. 410 ಮೀ. ಉದ್ದದ ಈ ಟ್ರ್ಯಾಕನ್ನು ಭಾರತೀಯ ರೈಲ್ವೇ, ಆವಿಷ್ಕಾರ್‌ ಹೈಪರ್‌ಲೂಪ್‌, ಐಐಟಿ ಮದ್ರಾಸ್‌, ಸ್ಟಾರ್ಟ್‌ಅಪ್‌ ಟುರ್‌ ಸಂಸ್ಥೆಗಳು ಸೇರಿ ನಿರ್ಮಾಣ ಮಾಡಿವೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌, ಹೈಪರ್‌ಲೂಪ್‌ ಪರೀಕ್ಷಾ ಟ್ರ್ಯಾಕನ್ನು ನಿರ್ಮಾಣ ಮಾಡಲಾಗಿದೆ. ಇದು 410 ಮೀ. ಉದ್ದವಿದೆ ಎಂದಿದ್ದಾರೆ. ಈ ರೈಲಿನ ಗರಿಷ್ಠ ವೇಗ ಗಂಟೆಗೆ 1,110 ಕಿ.ಮೀ. ಆಗಿದ್ದು, ಕಾರ್ಯಾಚರಣ ವೇಗ ಗಂಟೆಗೆ 360 ಕಿ.ಮೀ. ಇರಲಿದೆ.

ಏನಿದು ಹೈಪರ್‌ಲೂಪ್‌?:
ಹೈಪರ್‌ಲೂಪ್‌ ಅತ್ಯಂತ ವೇಗವಾಗಿ ಸಾರಿಗೆ ಒದಗಿಸುವ ವ್ಯವಸ್ಥೆಯಾಗಿದ್ದು, ಕಡಿಮೆ ಒತ್ತಡವಿರುವ ಪೈಪ್‌ನೊಳಗೆ ಮ್ಯಾಗ್ನೆ­ಟಿಕ್‌ ತಂತ್ರಜ್ಞಾನ ಬಳಕೆ ಮಾಡಿಕೊಂಡು ಇದು ಚಲಿಸುತ್ತದೆ. ವಿಮಾನಕ್ಕಿಂತಲೂ ವೇಗವಾಗಿ ಇದು ಕಾರ್ಯನಿರ್ವಹಿಸಲಿದ್ದು, ಪೈಪ್‌ನೊಳಗೆ ಸಂಚರಿಸುವುದರಿಂದ ಅಡೆ­ತ­ಡೆಗಳಿಲ್ಲದೇ ಅತ್ಯಂತ ವೇಗವಾಗಿ ಇದು ಚಲಿಸುತ್ತದೆ. ಬೆಂಗಳೂರು ಮತ್ತು ಚೆನ್ನೈ ನಡುವೆ ಮೊದಲ ಹೈಪರ್‌ಲೂಪ್‌ ವ್ಯವಸ್ಥೆ ನಿರ್ಮಾಣ ಮಾಡಲು ಚಿಂತಿಸ­ಲಾಗಿದೆ ಎಂದು ಕೇಂದ್ರ ಹೇಳಿತ್ತು.

ಟಾಪ್ ನ್ಯೂಸ್

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Auto Draft

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.