Maharashtra Politics: ಹೋಳಾಗಿರುವ ಎನ್ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
Team Udayavani, Jan 3, 2025, 12:27 AM IST
ಮುಂಬಯಿ: ವಿಭಜನೆಗೊಂಡಿರುವ ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಶೀಘ್ರದಲ್ಲಿಯೇ ಒಂದಾಗ ಲಿದೆ ಎನ್ನಲಾಗುತ್ತಿದೆ. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ತಾಯಿ ಆಶಾತಾಯಿ ಇಂಥ ಬಯಕೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಹೊಸ ಚರ್ಚೆ ಶುರುವಾಗಿದೆ.
ಬುಧವಾರ ಪಂಢರಾಪುರದಲ್ಲಿ ಮಾತನಾಡಿ “ಪವಾರ್ ಕುಟುಂಬದ ಭಿನ್ನಾಭಿಪ್ರಾಯ ಶೀಘ್ರ ಪರಿಹಾರವಾಗಬೇಕು. ಈ ಬಗ್ಗೆ ಪಂಢರಾಪುರ ಪಾಂಡುರಂಗನೇ ನನ್ನ ಪ್ರಾರ್ಥನೆಗೆ ಉತ್ತರ ಹೇಳುವ ನಿರೀಕ್ಷೆ ಇದೆ’ ಎಂದಿದ್ದರು. 2 ಬಣಗಳು ವಿಲೀನ ಆಗಬೇಕು ಎಂಬ ಅಜಿತ್ ತಾಯಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಪ್ರಫುಲ್ ಪಟೇಲ್ “ಇದು ನಿಜವಾದರೆ ಅದೊಂದು ಅತ್ಯುತ್ತಮ ಬೆಳವಣಿಗೆ ಶರದ್ ಪವಾರ್ ನಮ್ಮ ದೇವರು. ಅವರ ಬಗ್ಗೆ ಗೌರವ ಇದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.