Maharashtra: 6 ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ-ಶಿಕ್ಷಕನ ಬಂಧನ

ದೂರಿನ ಆಧಾರದ ಮೇಲೆ ಶಿಕ್ಷಕನ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ.

Team Udayavani, Aug 21, 2024, 11:31 AM IST

Maharashtra: 6 ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ-ಶಿಕ್ಷಕನ ಬಂಧನ

ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ್‌ ದಲ್ಲಿ ನಾಲ್ಕು ವರ್ಷದ ಪುಟ್ಟ ಹೆಣ್ಣು ಮಕ್ಕಳ ಮೇಲೆ ದೈಹಿಕ ದೌರ್ಜನ್ಯ ನಡೆಸಿದ ಕೃತ್ಯದ ವಿರುದ್ಧ ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅರು ಮಂದಿ ವಿದ್ಯಾರ್ಥಿನಿಯರಿಗೆ ಲೈ*ಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬಂಧಿಸಿರುವ ಘಟನೆ ಅಕೋಲಾದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

‌ಶಿಕ್ಷಕ (47ವರ್ಷ) ಅಶ್ಲೀಲ ವಿಡಿಯೋಗಳನ್ನು ತೋರಿಸಿ ಕಿರುಕುಳ ನೀಡುತ್ತಿರುವುದಾಗಿ ಕೆಲವು ವಿದ್ಯಾರ್ಥಿನಿಯರು ಆರೋಪಿಸಿರುವ ಪ್ರಕರಣದ ಸಂಬಂಧ ಮಂಗಳವಾರ (ಆ.20) ಎಫ್‌ ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:US new chapter; ಕಮಲಾ ಹ್ಯಾರಿಸ್ ರನ್ನು ಹಾಡಿ ಹೊಗಳಿದ ಒಬಾಮಾ

ಅಕೋಲಾದ ಕಾಝಿಖೇಡ್‌ ನಲ್ಲಿರುವ ಜಿಲ್ಲಾ ಪರಿಷತ್‌ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ಈತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.

ವಿದ್ಯಾರ್ಥಿನಿಯರು ನೀಡಿರುವ ದೂರಿನ ಆಧಾರದ ಮೇಲೆ ಶಿಕ್ಷಕನ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ವಿದ್ಯಾರ್ಥಿನಿಯರ ಹೇಳಿಕೆಯನ್ನು ಪಡೆದುಕೊಂಡಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅಕೋಲಾ ಪೊಲೀಸ್‌ ವರಿಷ್ಠಾಧಿಕಾರಿ ಬಚ್ಚನ್‌ ಸಿಂಗ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.