ಆನೆಗೊಂದಿ ಶ್ರೀ ರಂಗನಾಥಸ್ವಾಮಿ ಜಾತ್ರೆಯ ಮಹಾರಥೋತ್ಸವ
Team Udayavani, Apr 12, 2023, 8:11 PM IST
ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ಜಾತ್ರೆಯ ಮಹಾರಥೋತ್ಸವ ಬುಧವಾರ ಸಂಜೆ ಭಕ್ತಿ,ಶ್ರದ್ಧೆಯಿಂದ ಸುತ್ತಲಿನ ಗ್ರಾಮಗಳ ಜನಸ್ತೋಮದ ಮಧ್ಯೆ ಅದ್ದೂರಿಯಿಂದ ಜರುಗಿತು.
ಮಹಾರಥೋತ್ಸವದ ನಿಮಿತ್ಯ ಬೆಳಿಗ್ಗೆ ಶ್ರೀ ರಂಗನಾಥ ಸ್ವಾಮಿಯ ಜಲಾಭಿಷೇಕ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಹಲವು ಧಾರ್ಮಿಕ ಕಾರ್ಯಕ್ರಮಗಳು ಅನ್ನ ಸಂತರ್ಪಣೆ ಜರುಗಿತು. ಸಂಪ್ರದಾಯದಂತೆ ಜಾತ್ರೆಯ ಮಹಾರಥೋತ್ಸವಕ್ಕೆ ಆನೆಗೊಂದಿ ರಾಜವಂಶಸ್ಥರನ್ನು ಡೊಳ್ಳು ಹಾಗೂ ಜನಪದ ಕಲಾ ತಂಡಗಳ ಮೂಲಕ ಕರೆ ತರಲಾಯಿತು.
ಈ ಸಂದರ್ಭದಲ್ಲಿ ರಾಜವಂಶದ ಶ್ರೀಕೃಷ್ಣದೇವರಾಯಲು, ವೀರರಾಘವರಾಜು,ಹರಿಹರದೇವರಾಯಲು, ಪದ್ಮನಾಭರಾಜು,ಕುಪ್ಪರಾಜು, ಸುದರ್ಶನವರ್ಮಾ,ಸತ್ಯರಾಜು ಹಾಗೂ ಗ್ರಾ.ಪಂ.ಅಧ್ಯಕ್ಷ ಬಾಳೆಕಾಯಿ ತಿಮ್ಮಪ್ಪ, ಗ್ರಾಮಸ್ಥರಾದ ಪ್ರದೀಪ್,ಶ್ರೀ ನಿವಾಸ ನಾಯ್ಡು, ಸುಬೇದಾರ್ ನಿಂಗಜ್ಜ, ನಂದ್ಯಾಲ ಅನೀಲಕುಮಾರ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.