MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ


Team Udayavani, Sep 19, 2024, 3:22 AM IST

THIRU

ಮಣಿಪಾಲ: ಫ್ರಾನ್ಸ್‌ ನ ಯುರೆಕ್ಸ್‌ಪೋ ಲಿಯಾನ್‌ನಲ್ಲಿ ಸೆ.10ರಿಂದ 15ರ ವರೆಗೆ ಜರಗಿದ 47ನೇ ವಿಶ್ವ ಕೌಶಲ ಸ್ಪರ್ಧೆಯ ಪಾಕಶಾಲೆ(ಅಡುಗೆ) ವಿಭಾಗದಲ್ಲಿ ಮಾಹೆ ವಿ.ವಿ.ಯ ವಾಗ್ಶಾದ ವಿದ್ಯಾರ್ಥಿ ಮಂಗಳೂರಿನ ಕಾರ್‌ಸ್ಟ್ರೀಟ್‌ನ ಹರ್ಷವರ್ಧನ್‌ ಅವರು ಮೆಡಲಿಯನ್‌ ಆಫ್ ಎಕ್ಸಲೆನ್ಸ್‌ ಪದಕ ಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ ಎಂದು ವಾಗ್ಶಾ ಪ್ರಾಂಶುಪಾಲ ಚೆಫ್ ಡಾ| ತಿರುಜ್ಞಾನಸಂಬಾಂತಮ್‌ ತಿಳಿಸಿದ್ದಾರೆ.

ವಿವಿಧ ಕೌಶಲಕ್ಕೆ ಸಂಬಂಧಿಸಿ ಸ್ಪರ್ಧೆಗಳು ನಡೆದಿದ್ದು, 70ಕ್ಕೂ ಹೆಚ್ಚು ದೇಶಗಳಿಂದ 1,400 ಸ್ಪರ್ಧಿಗಳು ಭಾಗವಹಿಸಿದ್ದರು. ಕೇಂದ್ರ ಸರಕಾರದ ಪ್ರತಿಭೆ ಶೋಧ ಕಾರ್ಯಕ್ರಮದ ಮೂಲಕ ದೇಶದ 60 ಸ್ಪರ್ಧಿಗಳು ವಿವಿಧ 52 ಕೌಶಲ ವಿಭಾಗದಲ್ಲಿ ಸ್ಪರ್ಧಿಸಿದ್ದರು. ತಂಡವು 3 ಕಂಚಿನ ಪದಕಗಳು ಮತ್ತು 12 ಮೆಡಾಲಿಯನ್‌ಗಳ ಮನ್ನಣೆಯನ್ನು ಪಡೆದಿದೆ ಎಂದು ಬುಧವಾರ ವಾಗ್ಶಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹರ್ಷವರ್ಧನ್‌ ಮಾತನಾಡಿ, ಮಾಹೆ ಹಾಗೂ ವಾಗ್ಶಾ ನೀಡಿದ ಪ್ರೇರಣದಾಯಿ ಕಾರ್ಯದಿಂದ ಇದು ಸಾಧ್ಯವಾಗಿದೆ. ಈ ಪದಕ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಎಂದರು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.