Malpe: ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವು
Team Udayavani, Feb 21, 2024, 11:33 PM IST
ಮಲ್ಪೆ: ಲಂಗರು ಹಾಕಿದ ಬೋಟ್ನಲ್ಲಿ ಮಲಗಿದ್ದ ಮೀನುಗಾರರೊಬ್ಬರು ಕಾಲುಜಾರಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ.
ಮೃತಪಟ್ಟವರನ್ನು ತಮಿಳುನಾಡು ರಾಮನಾಥಪುರಂ ಮೂಲದ ಕಮೇಂಗ (52) ಎಂದು ಗುರುತಿಸಲಾಗಿದೆ. ಅವರು ಮಲ್ಪೆಯಲ್ಲಿ ಕೊತ್ವಾಲ್ಕಿಂಗ್ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದರು.
ಫೆ. 19ರಂದು ರಾತ್ರಿ ಬೋಟಿನಲ್ಲಿ ಮಲಗಿದ್ದ ಅವರು ಏಕಾಏಕಿ ಕಾಣೆಯಾಗಿದ್ದರು. ಮರುದಿನ ಬೆಳಗ್ಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ನೀರಿನಲ್ಲಿ ತೇಲುತ್ತಿದ್ದ ಕಮೇಂಗ ಅವರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.