Mumbai Local Train:ಮುಂಬೈ ಲೋಕಲ್ ರೈಲಿನ ಮಹಿಳಾ ಬೋಗಿಗೆ ನುಗ್ಗಿದ ಯುವಕ, ಡ್ರಗ್ಸ್ ಸೇವನೆ
ಪೊಲೀಸ್ ಅಧಿಕಾರಿಗಳು ಸೇರಿದಂತೆ ಜಾಲತಾಣ ಬಳಕೆದಾರರ ಗಮನ ಸೆಳೆದಿದೆ.
Team Udayavani, Oct 20, 2023, 3:58 PM IST
ಮುಂಬೈ: ಮುಂಬೈ ಲೋಕಲ್ ರೈಲಿನ ಮಹಿಳಾ ಕೋಚ್ ಪ್ರವೇಶಿಸಿದ್ದ ಯುವಕನೊಬ್ಬ ರೈಲಿನ ಬಾಗಿಲಿನ ಬಳಿ ನಿಂತು ಡ್ರಗ್ಸ್ ಸೇವಿಸುತ್ತಿರುವ ದೃಶ್ಯದ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:Thirthahalli: ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ
ಯುವಕ ಕೈಯಲ್ಲಿ ಮೊಬೈಲ್ ಹಿಡಿದು ಮತ್ತೊಂದು ಕೈಯಲ್ಲಿ ಕರ್ಚಿಪ್ ಅದರೊಳಗೆ ಡ್ರಗ್ಸ್ ಇಟ್ಟು ಸೇವನೆ ಮಾಡುತ್ತಿದ್ದು, ಮಹಿಳಾ ಪ್ರಯಾಣಿಕರು ಅಚ್ಚರಿಯಿಂದ ನೋಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಈ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಸಂಬಂಧಪಟ್ಟ ಇಲಾಖೆಯ ಗಮನ ಸೆಳೆಯಲು ಪ್ರಯತ್ನಿಸಿರುವುದಾಗಿ ವರದಿ ತಿಳಿಸಿದೆ.
ಮುಂಬೈ ಲೋಕಲ್ ರೈಲಿನ ಮಾರ್ಗವನ್ನು ಸ್ಪಷ್ಟವಾಗಿ ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖಿಸಿ ವಿಡಿಯೋವನ್ನು ಶೇರ್ ಮಾಡಿದ್ದು, ಇದು ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಜಾಲತಾಣ ಬಳಕೆದಾರರ ಗಮನ ಸೆಳೆದಿದೆ.
System Need to be changed, Kindly Notice from Railway Ministry, Maharashtra Government & Mumbai Police महिलांच्या डब्यात आता नशा करण्यापर्यंत मजल हाच आहे का प्रगतशील महाराष्ट्र..! pic.twitter.com/pNeUTUMoRI
— Samruddhi Thakare (@SamruddhiThaka7) October 18, 2023
ಸಂಸದೆ, ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ವಿಡಿಯೋ ಕುರಿತು ಪ್ರತಿಕ್ರಿಯಿಸಿದ್ದು, ಸಾರ್ವಜನಿಕ ಸಾರಿಗೆ ಸಂಸ್ಥೆಯಲ್ಲಿನ ಮಹಿಳೆಯರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಯುವಕ ಮಹಿಳಾ ಕೋಚ್ ನೊಳಗೆ ಪ್ರವೇಶಿಸಿದ್ದಲ್ಲದೇ, ಡ್ರಗ್ಸ್ ಸೇವಿಸುತ್ತಿರುವುದು ಆತಂಕಕಾರಿಯಾಗಿದೆ. ಇವರಿಗೆ ಡ್ರಗ್ಸ್ ಎಲ್ಲಿಂದ ಲಭ್ಯವಾಗುತ್ತಿದೆ ಎಂಬ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.