Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
ವಿಡಿಯೋ ಚಿತ್ರೀಕರಿಸಿ ಆಕ್ರೋಶ ಹೊರ ಹಾಕಿದ ಮಹಿಳೆ.. ಮಹಿಳೆಯರ ಸುರಕ್ಷತೆಯ ಪ್ರಶ್ನೆ
Team Udayavani, Dec 18, 2024, 4:37 PM IST
ಮುಂಬಯಿ: ನಗರದ ಲೋಕಲ್ ರೈಲಿನ ಮಹಿಳೆಯರಿಗೆ ಮಾತ್ರವೇ ಮೀಸಲಿದ್ದ ಬೋಗಿಗೆ ಪುರುಷನೊಬ್ಬ ಸಂಪೂರ್ಣ ಬೆ*ತ್ತಲಾಗಿ ನುಗ್ಗಿದ ಘಟನೆ ಡಿ.16 ರಂದು ಸಂಜೆ 4 ಗಂಟೆಯ ವೇಳೆಗೆ ನಡೆದಿದೆ.
ಎಸಿ ಲೋಕಲ್ ರೈಲು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನಿಂದ ಕಲ್ಯಾಣ್ಗೆ ಪ್ರಯಾಣಿಸುತ್ತಿತ್ತು. ಮಾನಸಿಕ ಅಸ್ವಸ್ಥನಂತಿದ್ದ ವ್ಯಕ್ತಿ, ತಪ್ಪಾಗಿ ರೈಲು ಹತ್ತಿದ್ದಾನೆ ಎಂದು ರೈಲ್ವೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಘಾಟ್ಕೋಪರ್ ನಿಲ್ದಾಣದಲ್ಲಿ ವ್ಯಕ್ತಿ ರೈಲಿಗೇರುತ್ತಿದ್ದಂತೆ ಮಹಿಳೆಯರೆಲ್ಲ ಜೋರಾಗಿ ಕಿರುಚಿಕೊಂಡಿದ್ದಾರೆ. ಬೊಬ್ಬೆ ಹಾಕಿದಾಗ ರೈಲನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಬಂತು. ಟಿಸಿ ಬಂದು ವ್ಯಕ್ತಿಯನ್ನು ಹೊರ ದಬ್ಬಿದ್ದಾರೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ವಿಡಿಯೋ ಚಿತ್ರೀಕರಿಸಿ ಮಹಿಳಾ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತಿದ್ದಾರೆ.
Mumbai Local Viral Video, naked man in mumbai local train pic.twitter.com/kjTGnnCkyd
— Chinmay jagtap (@Chinmayjagtap18) December 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!
Military ವಾಹನವೀಗ ಹೊಟೇಲ್: 1 ದಿನದ ವಾಸಕ್ಕೆ 10,000 ರೂ.!
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
Video: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಎತ್ತರಕ್ಕೆ ಜಿಗಿದು ಸಾವನ್ನಪ್ಪಿದ ಕುದುರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.