Watch; ಖತರ್ ನಾಕ್ ಕುರಿ ಕಳ್ಳ…ಚಲಿಸುತ್ತಿದ್ದ ಟ್ರಕ್ ಹತ್ತಿ ಕುರಿಗಳನ್ನು ರಸ್ತೆಗೆ ಎಸೆದ…
ಮಹಾರಾಷ್ಟ್ರ ಪೊಲೀಸರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
Team Udayavani, May 2, 2023, 5:45 PM IST
ಮುಂಬೈ: ಮಹಾರಾಷ್ಟ್ರದ ಜನನಿಬಿಡ ಪ್ರದೇಶದಲ್ಲಿ ತೆರಳುತ್ತಿದ್ದ ಟ್ರಕ್ ಏರಿದ ವ್ಯಕ್ತಿಯೊಬ್ಬ ಐದಾರು ಕುರಿಗಳನ್ನು ರಸ್ತೆಗೆ ಎಸೆದು ಕಳವುಗೈದಿರುವ ಘಟನೆ ನಡೆದಿದ್ದು, ಈ ಚಾಕಚಕ್ಯತೆ ಕಳ್ಳತನದ ಘಟನೆ ಕ್ಯಾಮರಾರದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Modi ಉಪನಾಮ ಹೇಳಿಕೆ: ರಾಹುಲ್ ಗಾಂಧಿ ಮೇಲ್ಮನವಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಯಾವಾಗ ಚಿತ್ರೀಕರಿಸಿದ್ದು ಎಂಬ ಮಾಹಿತಿ ಇಲ್ಲ. ಇದು ಉತ್ತರಪ್ರದೇಶದ ಕಾನ್ಪುರ್- ಉನ್ನಾವೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆಯಾಗಿದೆ ಎಂದು ತಿಳಿಸಲಾಗಿದೆ. ಆದರೆ ಈ ಘಟನೆ ಮಹಾರಾಷ್ಟ್ರದ ಇಗತ್ಪುರಿಯಲ್ಲಿ ನಡೆದಿರುವುದಾಗಿ ಮಹಾರಾಷ್ಟ್ರ ಪೊಲೀಸರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
कानपुर उन्नाव हाइवे पे ट्रक से बकरे चोरी करने वाला गिरोह जो लग्जरी कार से चोरी कर रहा….
वीडियो गौर से देखिए……..@Uppolice pic.twitter.com/ytC6m6owgI— Mohit Sharma (@Mohit_Casual_) April 30, 2023
ಈ ವಿಡಿಯೋವನ್ನು ಕೆಲವು ಪತ್ರಕರ್ತರು ಮತ್ತು ಟ್ವೀಟರ್ ಬಳಕೆದಾರರು ಶೇರ್ ಮಾಡಿದ್ದು, ಮಹಾರಾಷ್ಟ್ರ ನಾಸಿಕ್ ಸಮೀಪ ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ರಕ್ ಮೇಲೇರಿದ ವ್ಯಕ್ತಿಯೊಬ್ಬ ನಿರ್ದಯವಾಗಿ ಕುರಿಗಳನ್ನು ಕದ್ದು ರಸ್ತೆಗೆ ಎಸೆಯುತ್ತಿರುವ ದೃಶ್ಯ ಸೆರೆಯಾಗಿದೆ.
ಚಲಿಸುತ್ತಿದ್ದ ಟ್ರಕ್ ನಿಂದ ಸುಮಾರು ಐದಾರು ಕುರಿಗಳನ್ನು ರಸ್ತೆಗೆ ಎಸೆದ ಮೇಲೆ ಟ್ರಕ್ ಹಿಂಬದಿಯಿಂದ ಬಂದ ಕಾರಿನ ಬಾನೆಟ್ ಮೇಲೆ ಕಾಲಿಟ್ಟು ಕೆಳಗಿಳಿದಿರುವುದು ವಿಡಿಯೋದಲ್ಲಿದೆ. ಭಾರೀ ಟ್ರಾಫಿಕ್ ನಡುವೆಯೂ ಈ ವ್ಯಕ್ತಿ ಟ್ರಕ್ ಹತ್ತಿ ಕುರಿಗಳನ್ನು ಕಳ್ಳತನ ಮಾಡಿರುವ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.