Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!


Team Udayavani, Oct 21, 2024, 10:50 PM IST

Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!

ಮುಂಬೈ: ಬಾಬಾ ಸಿದ್ದಿಕಿ ಹತ್ಯೆ ಬಳಿಕ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಬೆದರಿಕೆ ಒಡ್ಡಿದ್ದ ವ್ಯಕ್ತಿ ಇದೀಗ ಕ್ಷಮೆ ಕೇಳಿದ್ದಾರೆ.
ತಪ್ಪಿನಿಂದಾಗಿ ಹೀಗಾಗಿದೆ ಎಂದು ಆತ ಹೇಳಿಕೊಂಡಿದ್ದಾನೆ.

5 ಕೋಟಿ ರೂ. ನೀಡದಿದ್ದರೆ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರಿಗೆ ಉಂಟಾದ ಗತಿಯೇ ಉಂಟಾಗುತ್ತದೆ ಎಂದು ಮುಂಬೈ ಟ್ರಾಫಿಕ್‌ ಪೊಲೀಸರಿಗೆ ವಾಟ್ಸ್‌ಆ್ಯಪ್‌ ಮೂಲಕ ಬೆದರಿಕೆ ಒಡ್ಡಲಾಗಿತ್ತು.

ಇಂಥ ಕೃತ್ಯವೆಸಗಿದ ವ್ಯಕ್ತಿಯ ಸ್ಥಳವನ್ನು ಮುಂಬೈ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ಆರೋಪಿಯ ಬೆನ್ನು ಹತ್ತಿದ್ದರು. ಬೆದರಿಕೆ ಒಡ್ಡಿದ ವ್ಯಕ್ತಿ ಲಾರೆನ್ಸ್‌ ಬಿಷ್ಣೋಯಿ ಸಹಚರನಾಗಿದ್ದು, ಜಾರ್ಖಂಡ್‌ನ‌ಲ್ಲಿ ಆತನನ್ನು ಪತ್ತೆ ಮಾಡಿದ್ದರು.

 

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.