ಮಂಡ್ಯ:ಕೋವಿಡ್ ಸೋಂಕಿನಿಂದ 360 ಮಂದಿ ಗುಣಮುಖ! 199 ಹೊಸ ಪ್ರಕರಣ ಪತ್ತೆ
Team Udayavani, Sep 15, 2020, 6:58 PM IST
ಮಂಡ್ಯ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕು ಮುಕ್ತರಾಗಿ 360 ಮಂದಿ ಬಿಡುಗಡೆಯಾಗಿದ್ದರೆ, 199 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮಂಡ್ಯ 247, ಮದ್ದೂರು 12, ಪಾಂಡವಪುರ 52, ಕೆ.ಆರ್.ಪೇಟೆ 28, ನಾಗಮಂಗಲದ 21 ಮಂದಿ ಕೋವಿಡ್ ನಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 6537 ಮಂದಿ ಗುಣಮುಖರಾಗಿದ್ದರೆ, 1943 ಸಕ್ರಿಯ ಪ್ರಕರಣಗಳಿವೆ.
199 ಹೊಸ ಪ್ರಕರಣಗಳಲ್ಲಿ ಮಂಡ್ಯ 54, ಮದ್ದೂರು 23, ಮಳವಳ್ಳಿ 21, ಪಾಂಡವಪುರ 31, ಶ್ರೀರಂಗಪಟ್ಟಣ 14, ಕೆ.ಆರ್.ಪೇಟೆ 36 ಹಾಗೂ ನಾಗಮಂಗಲ 20 ಮಂದಿಗೆ ಸೋಂಕು ಆವರಿಸಿದೆ.
ಜಿಲ್ಲೆಯಲ್ಲಿ ಇದುವರೆಗೂ 8568 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್‌ನಲ್ಲಿ 431, ಖಾಸಗಿ ಆಸ್ಪತ್ರೆಗಳ ಐಸೋಲೇಷನ್‌ನಲ್ಲಿ 108, ಜಿಲ್ಲಾ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 459 ಹಾಗೂ ಹೋಂ ಐಸೋಲೇಷನ್‌ನಲ್ಲಿ 945 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
2653 ಮಂದಿಗೆ ಪರೀಕ್ಷೆ:
ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 2653 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 2110 ರ‍್ಯಾಪಿಡ್ ಹಾಗೂ 543 ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.