ದಕ್ಷಿಣ ಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !
Team Udayavani, May 28, 2020, 1:32 PM IST
ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಆರು ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಬಂದ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ, ಸೋಂಕಿತರಲ್ಲಿ 18 ವರ್ಷದ ಯುವತಿ, 62 ವರ್ಷದ ಹೆಂಗಸು, 61 ವರ್ಷದ ಗಂಡಸು, 50 ವರ್ಷದ ಗಂಡಸು, 36 ವರ್ಷದ ಗಂಡಸು, 25 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ.
ಇವರೆಲ್ಲರು ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿ ಇದ್ದವರು ಸದ್ಯ ಅವರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.