ಮಂಗಳೂರು: ಇಸ್ಪೀಟು ಜುಗಾರಿ: 7 ಮಂದಿ ವಶಕ್ಕೆ
Team Udayavani, Jul 19, 2023, 5:51 AM IST
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ 7 ಮಂದಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ರವಿವಾರ ಮಧ್ಯಾಹ್ನ 2.30ಕ್ಕೆ ಮಂಗಳೂರು ಉತ್ತರ ದಕ್ಕೆಯ ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿರಿಸಿ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಪಿಎಸ್‌ಐ ವಿನಾಯಕ ತೋರಗಲ್ ಅವರು ಸಿಬಂದಿಯೊಂದಿಗೆ ದಾಳಿ ನಡೆಸಿದ್ದರು.
ಈ ವೇಳೆ ಜುಗಾರಿ ಆಟವಾಡುತ್ತಿದ್ದ ನವಾಝ್, ಅಬೂಬಕ್ಕರ್ ಸಿದ್ದಿಕ್, ಅಬ್ದುಲ್ ರಜಾಕ್, ರಾಸಿಕ್ ಮೊಹಮ್ಮದ್, ಇಬ್ರಾಹಿಂ ಫೈಸಲ್, ಅಬ್ದುಲ್ ರಹಿಮಾನ್ ಮತ್ತು ರಿಜ್ವಾನ್ ಅಹಮ್ಮದ್‌ನನ್ನು ಬಂಧಿಸಿ ಜುಗಾರಿ ಆಟಕ್ಕೆ ಉಪಯೋಗಿಸಿದ 3,580 ರೂ. ಸ್ವಾಧೀನಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.