Mangaluru: ಕಾರಾಗೃಹದಲ್ಲಿ ಡ್ರಗ್ಸ್ ಪರೀಕ್ಷೆ 40 ಕೈದಿಗಳಲ್ಲಿ ಪಾಸಿಟಿವ್
Team Udayavani, Jul 31, 2024, 11:21 PM IST
ಮಂಗಳೂರು: ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆಯ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಇತ್ತೀಚೆಗೆ ಕಾರಾಗೃಹಕ್ಕೆ ದಾಳಿ ನಡೆಸಿದಾಗ 25 ಮೊಬೈಲ್, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗುವುದು ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.