Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು
Team Udayavani, Dec 5, 2024, 12:43 AM IST
ಮಂಗಳೂರು: ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯ ನ್ನು ಕಾಯ್ದಿರಿಸಿ ಮುಂದಿನ ಆದೇಶದ ತನಕ ಅಮಾನತುಗೊಳಿಸಿ ಬುಧವಾರ ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದಾಗ ಜೈಲಿನೊಳಗೆ ನಿಷೇ ಧಿತ ವಸ್ತುಗಳು ಪತ್ತೆಯಾಗಿದ್ದವು.
ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅ ಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Mahayuti: ಈ ಬಾರಿ ನಾನು ದೇವೇಂದ್ರ ಫಡ್ನವೀಸ್ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ
Toll: ವರ್ಷದಲ್ಲೇ 438 ಕೋ.ರೂ. ಟೋಲ್ ಶುಲ್ಕ ಸಂಗ್ರಹ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.