Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್ಮೆಂಟ್ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ
Team Udayavani, Oct 20, 2024, 1:41 AM IST
ಮಂಗಳೂರು: ಕೈಗಾರಿಕೆಗಳು, ಉದ್ದಿಮೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಕ್ಲಿನಿಕ್ಗಳು, ಸಾ ಮಿಲ್ಗಳು, ವಾಣಿಜ್ಯ ಸಂಕಿರ್ಣಗಳು, ವಸತಿ ಸಮುಚ್ಚಯಗಳು (ಅಪಾರ್ಟ್ಮೆಂಟ್ಗಳು), ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ಈ ಹಿನ್ನೆಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆದು ನವೀಕರಣಗೊಳಿಸದೆ ಹಾಗೂ ಪಡೆಯದೆ ಕಾರ್ಯನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮ ಜರಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕೆ ಪ್ರದೇಶ, ಮಂಗಳೂರು ಇಲ್ಲಿ ಸಂಪರ್ಕಿಸಲು ಮಂಗಳೂರು ಪ್ರಾದೇಶಿಕ ಕಚೇರಿಯ ಪರಿಸರ ಅಧಿ ಕಾರಿಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.