Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Team Udayavani, Dec 19, 2024, 6:45 AM IST
ಮಂಗಳೂರು: ದುಬಾೖ ಮತ್ತು ಅಬುಧಾಬಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸು ತ್ತಿದ್ದ 1.15 ಕೋ.ರೂಮೌಲ್ಯದ ಚಿನ್ನ, ಕೇಸರಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.
ಡಿ.8 ಮತ್ತು 11ರ ನಡುವೆ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳಲ್ಲಿಬಂದ ಕಾಸರಗೋಡು ಮತ್ತು ಹೊನ್ನಾವರದ ಮೂವರುಪ್ರಯಾಣಿಕರ ಅನುಮಾ ನಾಸ್ಪದ ಚಲನ ವಲನಗಳನ್ನು ಗಮನಿಸಿದ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಿದಾಗ ಒಳ ಉಡುಪುಗಳಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗುದದ್ವಾರದಲ್ಲಿ ಅಡಗಿಸಿಟ್ಟಿದ್ದ ಚಿನ್ನ ಪತ್ತೆಯಾಗಿದೆ. ರಟ್ಟಿನಪೆಟ್ಟಿಗೆಯ ತಳದಲ್ಲಿ ಅಂಟಿಸಿ ಪುಡಿ ರೂಪದಲ್ಲಿ ಚಿನ್ನ ಸಾಗಿಸುತ್ತಿರುವುದನ್ನು ಪತ್ತೆ ಮಾಡಲಾಗಿದೆ. 1,429 ಗ್ರಾಂ ಚಿನ್ನದ ಆಭರ ಣಗಳು ಮತ್ತು 478 ಗ್ರಾಂ ತೂಕದ ಕೇಸರಿ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.