Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
ಮಸೀದಿಯ ಜಮೀನಿನ ವಿವಾದಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಅರ್ಜಿ
Team Udayavani, Nov 16, 2024, 3:39 AM IST
ಮಂಗಳೂರು: ಮಳಲಿ ಮಸೀದಿಯ ಜಮೀನಿನ ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗ ಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ.
ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಫ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ವಿಹಿಂಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್‌ಗೆ: ಶರಣ್
ನಾವು ಸಲ್ಲಿಸಿರುವ ಅರ್ಜಿಯನ್ನು ಸಹಾಯಕ ಆಯುಕ್ತರು ತಿರಸ್ಕರಿಸಿದ್ದಾರೆ. ಹಾಗಾಗಿ ನಾವು ಹೈಕೋರ್ಟ್ ಮೆಟ್ಟಿಲೇರಿದ್ದೇವೆ ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ
Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.