Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

ತೊಕ್ಕೊಟ್ಟು ಓವರ್‌ಬ್ರಿಡ್ಜ್ ಗಣೇಶ್‌ ನಗರ ಬಳಿಯ ಹಳಿಯಲ್ಲಿ ಈ ಘಟನೆ

Team Udayavani, Oct 20, 2024, 7:50 AM IST

Railway-Track

ಉಳ್ಳಾಲ: ತೊಕ್ಕೊಟ್ಟು ಓವರ್‌ಬ್ರಿಡ್ಜ್ ಗಣೇಶ್‌ ನಗರ ಬಳಿಯ ರೈಲು ಹಳಿಯಲ್ಲಿ ಕಿಡಿಗೇಡಿಗಳು ಜಲ್ಲಿಕಲ್ಲು ಇಟ್ಟ ಘಟನೆ ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸಿದಾಗ ಆದ ಶಬ್ದಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಗಣೇಶ್‌ ನಗರ ಮತ್ತು ಕಾಪಿಕಾಡು ನಡುವಿನ ಹಳಿಯಲ್ಲಿ ಈ ಘಟನೆ ನಡೆದಿದೆ. ಮಂಗಳೂರಿನಿಂದ ಕೇರಳ ಕಡೆಗೆ ರೈಲು ಸಾಗಿದಾಗ ಸಣ್ಣ ಸದ್ದು ಕೇಳಿಸಿದ್ದು, ಕೇರಳದಿಂದ ಮಂಗಳೂರು ಕಡೆಗೆ ಸಂಚರಿಸಿದ ಸಂದರ್ಭದಲ್ಲಿ ಉಂಟಾದ ದೊಡ್ಡ ಸದ್ದಿನಿಂದ ಸ್ಥಳೀಯ ಮನೆಗಳಲ್ಲಿ ಕಂಪನ ಉಂಟಾಗಿದೆ. ಜನ ಬೆಚ್ಚಿ ಬಿದ್ದು ಟಾರ್ಚ್‌ಲೈಟ್‌ ಹಿಡಿದು ಹಳಿ ಸಮೀಪ ಬಂದು ನೋಡಿದಾಗ ಜಲ್ಲಿ ಕಲ್ಲು ಹುಡಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಲ್ಲು ಸಾಲಾಗಿ ಜೋಡಣೆ:
ಎರಡೂ ಹಳಿಯಲ್ಲಿ ಜಲ್ಲಿಕಲ್ಲನ್ನು ಸಾಲಾಗಿ ಜೋಡಿಸಿದ್ದರು. 40 ವರುಷಗಳಿಂದ ಪ್ರಥಮ ಬಾರಿಗೆ ಇಷ್ಟು ದೊಡ್ಡ ಸದ್ದು ಕೇಳಿರುವ ಅನುಭವ ಆಗಿದೆ ಎನ್ನುತ್ತಾರೆ ಸ್ಥಳೀಯ ನಿವಾಸಿ ಪದ್ಮ. ರಾತ್ರಿ 8 ಗಂಟೆ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ಮರಳುತ್ತಿದ್ದ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅವರದೇ ಕೃತ್ಯ ಇದಾಗಿರಬೇಕು ಎಂದು ಶಂಕಿಸಲಾಗಿದೆ.

ಸ್ಥಳೀಯ ನಿವಾಸಿ ರಾಜೇಶ್‌ ಅವರು ರೈಲ್ವೇ ಸಲಹಾ ಸಮಿತಿ ಸದಸ್ಯರಾದ ಆನಂದ ಶೆಟ್ಟಿ ಭಟ್ನಗರ ಮತ್ತು ಗೋಪಿನಾಥ್‌ ಬಗಂಬಿಲ ಅವರಿಗೆ ಮಾಹಿತಿ ನೀಡಿದ್ದು, ರೈಲ್ವೇ ಸಲಹಾ ಸಮಿತಿ ಸದಸ್ಯರ ದೂರಿನಂತೆ ಉಳ್ಳಾಲ ಪೊಲೀಸರು ಮತ್ತು ರೈಲ್ವೇ ಸಿಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದರು.

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHowta

Mangaluru: ಇ.ಡಿ. ದಾಳಿಯಿಂದ ಸಿಎಂ ಸಿದ್ದರಾಮಯ್ಯ ನಿಜ ಬಣ್ಣ ಬಯಲು: ಸಂಸದ ಚೌಟ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

ಮಂಗಳೂರು: ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ

Mangaluru:ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ..ಈ ಸ್ಥಿತಿಗೆ ಪ್ಲಾಸ್ಟಿಕ್‌ ನೇರ ಕಾರಣ!

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

Shimoga: ಕೊಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.