Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

ಕೇಂದ್ರ ಇಂಧನ ಸಚಿವಾಲಯದ ಕಾರ್ಯಯೋಜನೆ ಮೇಲೆ ನಿಗಾ ವಹಿಸುವ ಜವಾಬ್ದಾರಿ

Team Udayavani, Oct 6, 2024, 9:18 PM IST

Cap-Brijesh-Chowta

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ.

ಇದೀಗ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್‌ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ. ಈ ಸಂಸದೀಯ ಸ್ಥಾಯಿ ಸಮಿತಿಯ ಮೊದಲ ಸಭೆಯು ಅ.7ರಂದು ನಡೆಯಲಿದೆ.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.