Social Media ತಂದ ಆಪತ್ತು! ಫೋಟೋ ಹಂಚಿಕೊಂಡ ಬೆನ್ನಲ್ಲೇ ದುಬಾರಿ ಬೆಲೆಯ ಮಾವಿನಹಣ್ಣು ಕಳವು!

ಲಕ್ಷ್ಮೀನಾರಾಯಣ ಅವರು ಮಾವಿನ ಹಣ್ಣುಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

Team Udayavani, Jun 20, 2023, 11:46 AM IST

Social Media ತಂದ ಆಪತ್ತು! ಫೋಟೋ ಹಂಚಿಕೊಂಡ ಬೆನ್ನಲ್ಲೇ ದುಬಾರಿ ಬೆಲೆಯ ಮಾವಿನಹಣ್ಣು ಕಳವು!

ಒಡಿಶಾ: ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿ ಫೋಟೋಗಳನ್ನು ಶೇರ್‌ ಮಾಡುವುದು ಇತ್ತೀಚೆಗೆ ದೊಡ್ಡ ಗೀಳಾಗಿಬಿಟ್ಟಿದೆ. ಅದರಿಂದ ಯಾವ ರೀತಿ ಅಪಾಯ ಸಂಭವಿಸುತ್ತದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ! ಒಡಿಶಾದ ನುವಾಪಾಡ ಜಿಲ್ಲೆಯ ತೋಟದ ಮಾಲೀಕರೊಬ್ಬರು ದುಬಾರಿ ಬೆಲೆಯ ಮಾವಿನ ಹಣ್ಣಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಂತರ ಲಕ್ಷಾಂತರ ರೂ. ಮೌಲ್ಯದ ಮಾವಿನ ಹಣ್ಣುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಇದನ್ನೂ ಓದಿ:ನಿಗೂಢ ಕಲೆಗಳ ಅಭ್ಯಾಸ ಶಂಕೆ: ದಂಪತಿಯನ್ನು ಮರಕ್ಕೆ ನೇತು ಹಾಕಿ ಬೆತ್ತದಿಂದ ಹೊಡೆದ ಗ್ರಾಮಸ್ಥರು

ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆ.ಜಿ ಮಾವಿನ ಹಣ್ಣಿನ ಬೆಲೆ 2.5 ಲಕ್ಷ ರೂಪಾಯಿ ಎಂದು ವರದಿ ತಿಳಿಸಿದೆ. ರೈತ ಲಕ್ಷ್ಮೀನಾರಾಯಣ ಅವರು ತಮ್ಮ ತೋಟದಲ್ಲಿ 38 ಬಗೆಯ ಮಾವುಗಳನ್ನು ಬೆಳೆಸಿದ್ದರು. ತನ್ನ ತೋಟದಲ್ಲಿ ದುಬಾರಿ ಬೆಲೆಯ ಮಾವಿನ ಹಣ್ಣುಗಳ ಇಳುವರಿ ಕಂಡು ಅತ್ಯುತ್ಸಾಹಗೊಂಡ ಲಕ್ಷ್ಮೀನಾರಾಯಣ ಅವರು ಮಾವಿನ ಹಣ್ಣುಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಾವಿನ ಹಣ್ಣುಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಂತರ ತೋಟದಲ್ಲಿದ್ದ ಹಣ್ಣುಗಳ ಕಳ್ಳತನವಾಗಿರುವುದು ಲಕ್ಷ್ಮೀನಾರಾಯಣ ಅವರ ಗಮನಕ್ಕೆ ಬಂದಿರುವುದಾಗಿ ವರದಿ ವಿವರಿಸಿದೆ.

ಮಾವಿನ ಹಣ್ಣುಗಳನ್ನು ಸ್ಥಳೀಯರು ಕದ್ದಿದ್ದಾರೋ ಅಥವಾ ಬೇರೆ ಯಾರಾದರೂ ಕಳವು ಮಾಡಿರಬಹುದಾ ಎಂಬ ಸಂಶಯ ಲಕ್ಷ್ಮೀನಾರಾಯಣ ಅವರದ್ದಾಗಿದೆ. ಜತೆಗೆ ಕೃಷಿ ಉತ್ಪನ್ನಗಳಿಗೆ ಭದ್ರತೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.