Manipur violence case; 6,523 ಎಫ್ಐಆರ್ ದಾಖಲು
Team Udayavani, Aug 9, 2023, 1:01 AM IST
ಹೊಸದಿಲ್ಲಿ: ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6,523 ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ಮೂರು ಮಾತ್ರ ಅತ್ಯಾಚಾರ ಪ್ರಕರಣಗಳಾಗಿವೆ ಎಂದು ಸುಪ್ರೀಂ ಕೋರ್ಟ್‌ಗೆ ಮಣಿ ಪುರ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಮಣಿಪುರ ಪೊಲೀಸ್ ಉನ್ನತ ಅಧಿಕಾರಿಯೊಬ್ಬರು “6,523 ಎಫ್ಐಆರ್‌ಗಳ ಪೈಕಿ ಒಂದು ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಒಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಹಾಗೂ ಒಂದು ಅತ್ಯಾಚಾರ ಪ್ರಕರಣ ಸೇರಿದೆ. ಮಹಿಳೆಯರ ಮಾನಕ್ಕೆ ಹಾನಿಗೆ ಸಂಬಂಧಿಸಿದಂತೆ 15 ಪ್ರಕರಣಗಳು ದಾಖಲಾಗಿವೆ.
ಹೆಚ್ಚಿನ ಪ್ರಕರಣಗಳು ಲೂಟಿ ಮತ್ತು ಬೆಂಕಿ ಹಚ್ಚಿರುವ ಪ್ರಕರಣಗಳಾಗಿವೆ’ ಎಂದು ಮಾಹಿತಿ ನೀಡಿದ್ದಾರೆ. “ಗಲಭೆಯಲ್ಲಿ ಇದುವರೆಗೂ ಒಟ್ಟು 168 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಮೇಯಲ್ಲಿ 107 ಮಂದಿ, ಜೂನ್‌ನಲ್ಲಿ 38, ಜುಲೈಯಲ್ಲಿ 17 ಹಾಗೂ ಆಗಸ್ಟ್‌ನಲ್ಲಿ ಇದು ವರೆಗೂ 6 ಮಂದಿ ಅಸುನೀಗಿದ್ದಾರೆ’ ಎಂದ್ದಾರೆ.
ಅಸ್ಸಾಂ ರೈಫಲ್ಸ್ ವಿರುದ್ಧ ಪ್ರಕರಣ: ಇನ್ನೊಂದೆಡೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಕ್ರಿಮಿನಲ್ ಬೆದರಿಕೆ ಹಾಕಿದ ಆರೋಪದಲ್ಲಿ ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.