![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 23, 2021, 9:30 AM IST
ರಾಯಚೂರು: ಕೊರೊನಾದಿಂದಾಗಿ 52 ದಿನಗಳಿಂದ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ ದರ್ಶನವನ್ನು ಶ್ರೀಮಠದ ಆಡಳಿತ ಮಂಡಳಿ ಪುನರಾರಂಭಿಸಿದೆ.
ಆಂಧ್ರ ಸರಕಾರದ ಮಾರ್ಗ ಸೂಚಿ ಗಳನ್ವಯ ದರ್ಶನಕ್ಕೆ ಅನುವು ಮಾಡಿ ಕೊಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗ ಸೂಚಿ ಪ್ರಕಾರ ದರ್ಶನಕ್ಕೆ ಅವ ಕಾಶ ಕಲ್ಪಿಸಿದ್ದು, ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆಗೆ ಅವಕಾಶ ಇಲ್ಲ. ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಂಡು ರಾಯರ ಮೂಲ ಬೃಂದಾವನ ದರ್ಶನ ಪಡೆಯಬಹುದು. ಬೆಳಗ್ಗೆ 6ರಿಂದ ಅಪರಾಹ್ನ 2ರ ವರೆಗೆ, ಸಂಜೆ 4ರಿಂದ ರಾತ್ರಿ 9ರ ವರೆಗೆ ದರ್ಶನಕ್ಕೆ ಅವಕಾಶ ಇದೆ. ಜತೆಗೆ ವಿವಿಧ ಊರುಗಳಿಂದ ಬರುವ ಭಕ್ತರಿಗೆ ಮಠದ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಅವಕಾಶ ಕಲ್ಪಿಸಲಾಗಿದೆ.
ರಾಯರ ದರ್ಶನಕ್ಕೆ ಅನನುಕೂಲ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಕಾರಣದಿಂದಾಗಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ರಾಯರ ದರ್ಶನ ಪಡೆಯಬೇಕು.
– ಶ್ರೀ ಸುಬುಧೇಂದ್ರತೀರ್ಥರು, ರಾಘವೇಂದ್ರ ಮಠದ ಪೀಠಾಧಿಪತಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.