ಮರವಂತೆಯಲ್ಲಿ ಕಡಲ್ಕೊರೆತ: ತೀರದ ನಿವಾಸಿಗರಲ್ಲಿ ಆತಂಕ
Team Udayavani, Apr 29, 2021, 7:18 AM IST
ಕುಂದಾಪುರ : ಮರವಂತೆಯ ಕಡಲ ತೀರದಲ್ಲಿ ಬುಧವಾರ ಮಧ್ಯಾಹ್ನದ ಸುಮಾರಿಗೆ ಕಡಲ್ಕೊರೆತ ಆರಂಭಗೊಂಡಿದ್ದು, ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ತೀರದ ನಿವಾಸಿಗರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.
ಹೊರ ಬಂದರಿನ ಬ್ರೇಕ್‌ವಾಟರ್ ಬಳಿಯ ಕೇಮು ಮನೆ ಸಮೀಪ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವುದರಿಂದ ಮೀನುಗಾರಿಕಾ ರಸ್ತೆಗೂ ಅಪಾಯ ಎದು ರಾಗಿದೆ. 50ಕ್ಕೂ ಹೆಚ್ಚು ಮನೆಗಳ ಜನರು ಭೀತಿಯಲ್ಲಿದ್ದಾರೆ.
ಶಾಸಕರ ಭೇಟಿ
ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ಸ್ಥಳೀಯರ ಅಹವಾಲುಗಳನ್ನು ಆಲಿಸಿದರು. ತಹಶೀಲ್ದಾರ್‌ಕಿರಣ್ ಗೌರಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭಾರತಿ, ತಾ.ಪಂ. ಸದಸ್ಯ ಜಗದೀಶ್
ಪೂಜಾರಿ, ಮರವಂತೆ ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಲೋಕೇಶ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.