ಮೇ.30ಕ್ಕೆ ಮೋದಿ ಸರಕಾರ ಅಧಿಕಾರಕ್ಕೆ ಬಂದು 7 ವರ್ಷ, ಸಂಭ್ರಮಾಚರಣೆ ಬೇಡವೆಂದು ನಡ್ಡಾ ಮನವಿ
Team Udayavani, May 22, 2021, 9:54 PM IST
ನವದೆಹಲಿ: ಇದೇ ತಿಂಗಳ 30ರಂದು ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷಗಳು ಪೂರ್ತಿಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳ ವತಿಯಿಂದ ಯಾವುದೇ ರೀತಿಯ ಸಂಭ್ರಮಾಚರಣೆಗಳನ್ನು ಹಮ್ಮಿಕೊಳ್ಳಬಾರದೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮನವಿ ಮಾಡಿದ್ದಾರೆ.
ಎಲ್ಲಾ ಬಿಜೆಪಿ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಅವರುಆಚರಣೆಗಳ ಬದಲು, ಸಂಭ್ರಮಾಚರಣೆ ಬದಲಿಗೆ, ಕೊರೊನಾದಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಅಭಿವೃದ್ಧಿಗಾಗಿ ಹೊಸ ಯೋಜನೆಗಳನ್ನು ಅಂದು ಘೋಷಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಇದನ್ನೂ ಓದಿ:ಭೀಕರ ಸೈಕ್ಲೋನ್ ಆಗಿ ‘ಯಾಸ್’ ಪರಿವರ್ತನೆ : ಒಡಿಶಾ, ಕರಾವಳಿ ಹಾದು ಹೋಗಲಿದೆ ಚಂಡಮಾರುತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.