ಕಾಯಿಲೆಯಿಂದ ನರಳುತ್ತಿದ್ದ ಬಾಲಕನಿಗೆ ಸಿಕ್ಕಿತು ನೆರವಿನ ಮಹಾಪೂರ
Team Udayavani, Jun 12, 2021, 7:30 AM IST
ಹೈದರಾಬಾದ್: ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ (ಎಸ್ಎಂಎ) ಎಂಬ ವಿರಳ ಕಾಯಿಲೆಯಿಂದ ನರಳುತ್ತಿದ್ದ ಬಾಲಕನಿಗೆ ಭಾರೀ ನೆರವು ಸಿಕ್ಕಿದೆ.
ಆತನ ಚಿಕಿತ್ಸೆಗೆ ಝೋಲ್ಜೆನ್ಮಾ ( Zolgensma) ಎಂಬ ಹೆಸರಿನ ಔಷಧ ಬೇಕಾಗಿತ್ತು. ಅದರ ಬೆಲೆಯೇ 16 ಕೋಟಿ ರೂ. ಸಿಕಂದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯಾಂಶ್ ಎಂಬ ಬಾಲಕನಿಗೆ ಈ ಔಷಧ ನೀಡಲಾಗಿದೆ.
ದುಬಾರಿಯಾಗಿದ್ದ ಔಷಧ ತರಿಸಲು ಆತನ ಹೆತ್ತವರಿಗೆ ಹೊರೆ ಯಾಗಿತ್ತು. ಹಾಗಾಗಿ, ಫೆ.4ರಂದು ಸಾರ್ವಜನಿಕರ ಮೊರೆ ಹೋಗಿದ್ದರು. ಮೇ 24ರ ವರೆಗೆ ಸುಮಾರು 65 ಸಾವಿರ ಜನರಿಂದ 16 ಕೋಟಿ ರೂ. ಸಂಗ್ರಹವಾಗಿತ್ತು. ಅಮೆರಿಕದ ನೊರ್ವಾ ಟಿಸ್ನಿಂದ ಔಷಧ ಜೂ. 8ರಂದು ಬಂದು ತಲುಪಿತ್ತು. ಕೇಂದ್ರ ಸರಕಾರ ಕೂಡ 6 ಕೋಟಿ ರೂ.ಗಳಷ್ಟಿದ್ದ ಆಮದು ಸುಂಕ ಹಾಗೂ ಜಿಎಸ್ಟಿ ಯನ್ನು ಮನ್ನಾ ಮಾಡಿ ಸಹಾಯ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.