ಮೀರಾಬಾಯಿ ಚಾನು : ಟೋಕಿಯೊಗೆ ಭಾರತದ ಏಕೈಕ ವೇಟ್‌ಲಿಫ್ಟರ್
Team Udayavani, Jun 12, 2021, 11:20 PM IST
ಹೊಸದಿಲ್ಲಿ : ಸಾಯಿಕೋಮ್ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಏಕೈಕ ವೇಟ್‌ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶನಿವಾರ ಅಂತಾರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಫೆಡರೇಶನ್ ಪ್ರಕಟಿಸಿದ “ಅಬ್ಸಲ್ಯೂಟ್ ರ್‍ಯಾಂಕಿಂಗ್’ನಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದ ಕಾರಣ ಮೀರಾಬಾಯಿ ಅವರಿಗೆ ಈ ಅವಕಾಶ ಲಭಿಸಿತು.
ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು (49 ಕೆ.ಜಿ.) ಆರಂಭಿಕ ರ್‍ಯಾಂಕಿಂಗ್‌ನಲ್ಲಿ 4ನೇ ಸ್ಥಾನದಲ್ಲಿದ್ದರು. ಆದರೆ ಉತ್ತರ ಕೊರಿಯಾದ ಲಿಫ್ಟರ್ ಟೋಕಿಯೊ ಕೂಟದಿಂದ ಹಿಂದೆ ಸರಿದ ಕಾರಣ ಮೀರಾಬಾಯಿ ರ್‍ಯಾಂಕಿಂಗ್ ಯಾದಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದರು.
ಇದನ್ನೂ ಓದಿ:ಕೋವಿಡ್ ಸಂಕಷ್ಟದಲ್ಲಿರುವವರ ನೆರವಿಗೆ ಯುವಿ “ಮಿಷನ್-1000 ಬೆಡ್’ ಅಭಿಯಾನ
ಇದು ಮೀರಾಬಾಯಿ ಚಾನು ಪಾಲಿನ ದ್ವಿತೀಯ ಒಲಿಂಪಿಕ್ಸ್. 2016ರ ರಿಯೋ ಕೂಟದಲ್ಲೂ ಅವರು ಭಾರತವನ್ನು ಪ್ರತಿನಿಧಿಸಿದ್ದರು. ಆದರೆ ಗಮನಾರ್ಹ ಸಾಧನೆಯನ್ನೇನೂ ದಾಖಲಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.