ಚೋಕ್ಸಿ ಕರೆತರಲು ಲೇಡಿ ಐಪಿಎಸ್‌ : ಶಾರದಾ ರಾವತ್‌ ನೇತೃತ್ವದ 6 ಸದಸ್ಯರ ತಂಡ ಡೊಮಿನಿಕ್‌ಗೆ

Team Udayavani, Jun 2, 2021, 9:40 PM IST

ಚೋಕ್ಸಿ ಕರೆತರಲು ಲೇಡಿ ಐಪಿಎಸ್‌ : ಶಾರದಾ ರಾವತ್‌ ನೇತೃತ್ವದ 6 ಸದಸ್ಯರ ತಂಡ ಡೊಮಿನಿಕ್‌ಗೆ

ನವದೆಹಲಿ: ಡೊಮಿನಿಕ್‌ ಗಣರಾಜ್ಯದಲ್ಲಿ ಸಿಕ್ಕಿಬಿದ್ದಿರುವ ವಜ್ರೋದ್ಯಮಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಮಹಿಳಾ ಐಪಿಎಸ್‌ ಅಧಿಕಾರಿ ಶಾರದಾ ರಾವತ್‌ ನೇತೃತ್ವದಲ್ಲಿ 6 ಮಂದಿ ಸದಸ್ಯರ ಸಿಬಿಐ ತಂಡ ಈಗಾಗಲೇ ತೆರಳಿದೆ.

ರಾವುತ್‌ ಅವರು ಸಿಬಿಐನಲ್ಲಿ ಬ್ಯಾಂಕ್‌ಗಳಿಗೆ ವಂಚನೆ ಎಸಗಿದ ಪ್ರಕರಣಗಳ ತನಿಖೆ ನಡೆಸುವ ವಿಭಾಗದ ಮುಖ್ಯಸ್ಥೆ. ಅವರು 2005ನೇ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ ಅಧಿಕಾರಿ. ಚೋಕ್ಸಿಯನ್ನು ಗಡಿಪಾರು ಮಾಡುವ ನಿಟ್ಟಿನಲ್ಲಿ ಎರಡೂ ದೇಶಗಳ ಅಧಿಕಾರಿಗಳು ಹಲವು ಹಂತದ ಮಾತುಕತೆ ನಡೆಸಿದ್ದಾರೆ. ಸಿಬಿಐ ತಂಡವಲ್ಲದೆ, ಜಾರಿ ನಿರ್ದೇಶನಾಲಯದ ತಂಡವೂ ಡೊಮಿನಿಕ್‌ ಗಣರಾಜ್ಯಕ್ಕೆ ತೆರಳಿದೆ.

ಇದೇ ವೇಳೆ “ಬ್ಯುಸಿನೆಸ್‌ ಸ್ಟಾಂಡರ್ಡ್‌’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೆಹುಲ್‌ ಚೋಕ್ಸಿ ಪತ್ನಿ ಪ್ರೀತಿ ಚೋಕ್ಸಿ “ಮೇ 23 ರಂದು ಪತಿ ರಾತ್ರಿಯ ಊಟಕ್ಕಾಗಿ ತೆರಳಿದ್ದವರು ಮತ್ತೆ ವಾಪಸಾಗಲಿಲ್ಲ. ಜತೆಗೆ ಅವರಿಗೆ ಪರಿಚಿತಳಾಗಿದ್ದ ಮಹಿಳೆ ಅಪಾಯಕಾರಿ ಅಲ್ಲ. ಪತಿ ನಾಪತ್ತೆಯಾದ ಕೂಡಲೇ ಡೊಮಿನಿಕ್‌ ಗಣರಾಜ್ಯದಲ್ಲಿರುವ ಭಾರತದ ದೂತಾವಾಸಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಯೋಗಿ ಆದಿತ್ಯನಾಥ್‌ ಬಿಜೆಪಿಯ ಪ್ರಶ್ನಾತೀತ ನಾಯಕ : ಬಿ.ಎಲ್‌.ಸಂತೋಷ್‌

ಇನ್ನೊಂದು ಕುತೂಹಲಕಾರಿ ಬೆಳವಣಿಗೆಯಲ್ಲಿ ಚೋಕ್ಸಿ ಸಹೋದರ, ಚೇತನ್‌ ಚಿನುಭಾಯ್‌ ಚೋಕ್ಸಿ, ಡೊಮಿನಿಕ್‌ನ ಪ್ರತಿಪಕ್ಷ ನಾಯಕ ಲೆನಾಕ್ಸ್‌ ಲಿಂಟನ್‌ಗೆ ಸುಳ್ಳು ಸುದ್ದಿ ಹರಡಲು ಹಣಪಾವತಿ ಮಾಡಿದ್ದಾರೆಂದು “ಎಸೋಸಿಯೇಟ್ಸ್‌ ಟೈಮ್ಸ್‌’ ವರದಿ ಮಾಡಿದೆ. ಆದರೆ, ಚೇತನ್‌ ಯಾರು ಎಂಬುದೇ ಗೊತ್ತಿಲ್ಲ. ಸುಳ್ಳು ಸುದ್ದಿ ಹರಡಲು ಹಣಪಾವತಿ ಆರೋಪವೂ ಸುಳ್ಳು ಎಂದು ಲಿಂಟನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.