ಮೇಕೆದಾಟು ಯೋಜನೆಗೆ ಜಲ ಶಕ್ತಿ : ಸದ್ಯದಲ್ಲೇ ಆರಂಭಕ್ಕೆ ಸಮ್ಮತಿ ಸಾಧ್ಯತೆ
Team Udayavani, Jul 14, 2021, 7:15 AM IST
ಬೆಂಗಳೂರು : ಮೇಕೆದಾಟು ಯೋಜನೆಗೆ ಸದ್ಯದಲ್ಲೇ ಕೇಂದ್ರ ಸರಕಾರ ಅನುಮತಿ ನೀಡುವ ಸಾಧ್ಯತೆಗಳಿವೆ.
ಈ ಬಗ್ಗೆ ರಾಜ್ಯ ಪ್ರವಾಸದಲ್ಲಿರುವ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸುಳಿವು ನೀಡಿದ್ದು, ಸದ್ಯದಲ್ಲೇ ಯೋಜನೆಗೆ ಅನುಮತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ, ರಾಜ್ಯದ ಸಚಿವರು ಮತ್ತು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜತೆ ಶೇಖಾವತ್ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಮೇಕೆ ದಾಟು ಯೋಜನೆಯಿಂದ ಕರ್ನಾಟಕಕ್ಕಷ್ಟೇ ಅಲ್ಲದೆ ತಮಿಳುನಾಡಿಗೂ ಅನುಕೂಲವಾಗಲಿದೆ ಎಂಬ ಬಗ್ಗೆ ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿಕೊಡುವಲ್ಲಿ ಸಫಲರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಶೀಘ್ರವೇ ಅನುಮತಿ ನೀಡುವುದಾಗಿ ಶೇಖಾವತ್ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಯೋಜನೆಗಳ ಬಗ್ಗೆ ಚರ್ಚೆ
ಕೇಂದ್ರದ ಮಟ್ಟದಲ್ಲಿ ಬಾಕಿ ಉಳಿದಿರುವ ಇತರ ಯೋಜನೆಗಳಿಗೂ ಶೀಘ್ರ ಅನುಮತಿ ನೀಡುವುದಾಗಿ ಶೇಖಾವತ್ ಹೇಳಿದ್ದಾರೆ. ರಾಜ್ಯದ ಅಧಿಕಾರಿಗಳಿಂದ ನೀರಾವರಿ ಯೋಜನೆಗಳ ಸಮಗ್ರ ಮಾಹಿತಿ ಪಡೆದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.