ಮೇಕೆದಾಟು ನ್ಯಾಯಮಂಡಳಿ ತೀರ್ಪು: ಸುಪ್ರೀಂನಲ್ಲಿ ನಾಳೆ ವಿಚಾರಣೆ
Team Udayavani, Jan 10, 2022, 9:15 PM IST
ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಚೆನ್ನೈ ಪೀಠ ನೀಡಿದ್ದ ತಡೆಯಾಜ್ಞೆಯನ್ನು ರಾಷ್ಟ್ರೀಯ ಹಸಿರು ಮಂಡಳಿಯ ಪ್ರಧಾನ ನ್ಯಾಯಪೀಠ, ನವದೆಹಲಿ ತೆರವುಗೊಳಿಸಿದ್ದನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಈ ಮೊದಲು 2021 ಜನವರಿ 03 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಈ ಅರ್ಜಿ ವಿಚಾರಣೆಯನ್ನು ಇದೇ ಜನವರಿ 27-2022 ರಂದು ನಡೆಸುವುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿತ್ತು.
ಕೃಷ್ಣ ಜಲವಿವಾದ: ಕೃಷ್ಣ ಜಲ ವಿವಾದದ ಐತೀರ್ಪನ್ನು ಗೆಜೆಟ್‌ನಲ್ಲಿ ಪ್ರಕಟಿಸಬೇಕೆಂದು ಕೋರಿದ್ದ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಭೋಪಣ್ಣ ರವರುಗಳು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
ಇದನ್ನೂ ಓದಿ : ನನಗೆ ಕೋವಿಡ್ ದೃಢಪಟ್ಟಿದೆ, ಆರೋಗ್ಯವಾಗಿದ್ದೇನೆ : ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.