ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ
Team Udayavani, May 26, 2020, 5:27 PM IST
ಕೋವಿಡ್ ಪರಿಣಾಮ ಅಗತ್ಯ ಅನ್ನಿಸದ ಹಲವು ಕೈಗಾರಿಕೆಗಳು ಇನ್ನೂ ಮುಚ್ಚಿಯೇ ಇರುವ ಕಾರಣ ದೇಶದಲ್ಲಿ ಸುಮಾರು 10 ಲಕ್ಷ ಉದ್ಯೋಗಗಳು ನಷ್ಟವಾಗುವ ಸಾಧ್ಯತೆ ಇದೆ ಎಂದು ಮೆಕ್ಸಿಕೋ ಪ್ರಧಾನಿ ಆ್ಯಂಡ್ರೆಸ್ ಮ್ಯಾನುಯೆಲ್ ಲೋಪೆಝ್ ಒಬ್ರಡಾರ್ ಅಂದಾಜಿಸಿದ್ದಾರೆ.
ಇದಕ್ಕೆ ಪರ್ಯಾಯವಾಗಿ 20 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವುದಾಗಿಯೂ ಅವರು ಭರವಸೆ ನೀಡಿದ್ದಾರೆ.
ಲೋಪೆಝ್ ಅವರ ಸರಕಾರ ಸೋಂಕು ನಿಯಂತ್ರಣದಲ್ಲಿದೆ ಎಂದು ಪದೇ ಪದೆ ಘೋಷಿಸಿತ್ತು. ಆದರೆ, ಅಲ್ಲಿ ದಾಖಲೆ ಸಂಖ್ಯೆಯ ಕೋವಿಡ್ ಪ್ರಕರಣಗಳು ಹಾಗೂ ಸಾವುಗಳು ವರದಿಯಾಗಿವೆ. ಸೋಂಕಿಗೂ ಮೊದಲೇ ಮೆಕ್ಸಿಕನ್ ಆರ್ಥಿಕತೆ ತೀವ್ರ ಕುಸಿತ ಅನುಭವಿಸಿತ್ತು. ಹಲವು ಬ್ಯಾಂಕುಗಳು ಶೇ. 9ರಷ್ಟು ಹಿನ್ನಡೆ ಅಂದಾಜಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.