ತೆಲಂಗಾಣಕ್ಕೆ ಮೈಕ್ರೋಸ್ಟಾಫ್ಟ್ ಜಾಕ್‌ಪಾಟ್ :15000 ಕೋಟಿ ಮೌಲ್ಯದ ಡೇಟಾ ಸೆಂಟರ್ ಸ್ಥಾಪನೆ
Team Udayavani, Jul 21, 2021, 8:50 PM IST
ಹೈದರಾಬಾದ್: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆ ಮೈಕ್ರೋಸಾಫ್ಟ್ ತೆಲಂಗಾಣದಲ್ಲಿ ಡೇಟಾ ಸೆಂಟರ್ ಒಂದನ್ನು ಸ್ಥಾಪಿಸಲು ಮುಂದಾಗಿದೆ.
ಅದಕ್ಕಾಗಿ ರಾಜ್ಯ ಸರ್ಕಾರದ ಜತೆಗೆ ಮಾತುಕತೆ ನಡೆಸುತ್ತಿದೆ. ಅದಕ್ಕಾಗಿ ಒಟ್ಟು 15 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಸಂಸ್ಥೆ ಮುಂದಾಗಿದೆ. ಈ ಉದ್ದೇಶಕ್ಕಾಗಿ ಹೈದರಾಬಾದ್ ಸಮೀಪದಲ್ಲಿ ಜಮೀನು ಒದಗಿಸಲೂ ರಾಜ್ಯ ಸರ್ಕಾರ ಮುಂದಾಗಿದೆ.
ಸಾಫ್ಟ್ ವೇರ್ ದಿಗ್ಗಜನ ಜೊತೆಗೆ ರಿಲಯನ್ಸ್ ಜಿಯೋ ಕೂಡ ಸಹಭಾಗಿತ್ವ ಹೊಂದಿದೆ. ಎರಡೂ ಕಂಪನಿಗಳೂ ಕ್ಲೌಡ್ ಡೇಟಾ ಕೇಂದ್ರಗಳನ್ನು ಸ್ಥಾಪಿಸಲಿವೆ. ಈ ಒಪ್ಪಂದದ ಅನುಸಾರವಾಗಿಯೇ ಜಿಯೋ ನೆಟ್‌ವರ್ಕ್‌ನಲ್ಲಿ ಅಜ್ಯೂರ್ ಕ್ಲೌಡ್ ಎಂಬ ಹೊಸ ವ್ಯವಸ್ಥೆಯೂ ಜಾರಿಗೆ ಬಂದಿದೆ. ಇದಲ್ಲದೆ, ಅಮೆಜಾನ್ ವೆಬ್‌ಸರ್ವಿಸ್ ಮತ್ತು ಗೂಗಲ್ ಕೂಡ ದೇಶದಲ್ಲಿ ಡೇಟಾ ಸೆಂಟರ್‌ಗಳನ್ನು ಸ್ಥಾಪಿಸಲು ಮುಂದಾಗಿವೆ.
ಇದನ್ನೂ ಓದಿ :BSY ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ : ಸುಬ್ರಮಣಿಯನ್ ಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.