ಕೋವಿಡ್ ಸೋಂಕು : ಮಿಲ್ಖಾ ಸಿಂಗ್ ಆಸ್ಪತ್ರೆಗೆ ದಾಖಲು
Team Udayavani, May 25, 2021, 1:31 AM IST
ಚಂಡೀಗಢ: ಕೊರೊನಾ ಸೋಂಕಿಗೊಳಗಾಗಿರುವ ಭಾರತದ ಆ್ಯತ್ಲೆಟಿಕ್ಸ್ ದಂತಕತೆ ಮಿಲ್ಖಾ ಸಿಂಗ್ ಅವರನ್ನು ಸೋಮವಾರ ಮೊಹಾಲಿಯ “ಫೋರ್ಟೀಸ್ ಆಸ್ಪತ್ರೆ’ಗೆ ದಾಖಲಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಈ ನಿರ್ಧಾರಕ್ಕೆ ಬರಲಾಯಿತು ಎಂದು ಅವರ ಪುತ್ರ ಜೀವ್ ಮಿಲ್ಖಾ ಸಿಂಗ್ ತಿಳಿಸಿದರು.
91 ವರ್ಷದ ಮಿಲ್ಖಾ ಸಿಂಗ್ ಅವರಿಗೆ ಕಳೆದ ಬುಧವಾರ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಇಲ್ಲಿಯ ತನಕ ಮನೆಯಲ್ಲೇ ಐಸೊಲೇಶನ್ನಲ್ಲಿದ್ದರು. ಆದರೆ ರವಿವಾರದಿಂದ ಅವರು ಏನೂ ತಿನ್ನದ ಕಾರಣ ಹಾಗೂ ಬಹಳ ನಿಶ್ಯಕ್ತಿ ಕಾಡಲಾರಂಭಿಸಿದ್ದರಿಂದ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಜೀವ್ ಹೇಳಿದರು.
“ನನ್ನ ತಂದೆ ಓರ್ವ ಬಲಿಷ್ಠ ಮನಸ್ಥಿ ತಿಯ ವ್ಯಕ್ತಿ. ಯಾವತ್ತೂ ಧನಾತ್ಮಕ ಚಿಂತನೆ ಮಾಡುತ್ತಿರುತ್ತಾರೆ. ಹೀಗಾಗಿ ಅವರು ಬಹಳ ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.