ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Team Udayavani, May 20, 2024, 1:23 AM IST

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಣಿಪಾಲ: ಟೆಲಿಗ್ರಾಮ್‌ ಅಪ್ಲಿಕೇಶನ್‌ನಲ್ಲಿ ಬಂದ ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿದ ವ್ಯಕ್ತಿಯೊಬ್ಬರು ಬ್ಯಾಂಕ್‌ ಖಾತೆಯಿಂದ 1.79 ಲ.ರೂ.ಕಳೆದುಕೊಂಡ ಘಟನೆ ನಡೆದಿದೆ.

ಮಣಿಪಾಲ ವಿದ್ಯಾರತ್ನ ನಗರದ ಡಾ| ಕುನಾಲ್‌ ದಾಸ್‌ ಕರ್ತವ್ಯದಲ್ಲಿದ್ದಾಗ ಕಮ್ಯೂನಿಕೇಟ್‌ ವೈ 659 ಎಂಬ ವಾಟ್ಸ್‌ ಆ್ಯಪ್‌ ಗ್ರೂಪ್‌ನಿಂದ ಅನಾಮಧೇಯ ನಂಬರ್‌ಗೆ ಸಂಬಂಧಿಸಿದ ವ್ಯಕ್ತಿಯು ಹೆಚ್ಚಿನ ಹಣವನ್ನು ಗೆಲ್ಲಲು ಟೆಲಿಗ್ರಾಂ ಅಪ್ಲೀಕೇಶನ್‌ನಲ್ಲಿ 00227 ಗೂಗಲ್‌ ಡಾಟ್‌ ಟಾಸ್ಕ್ ಎಂಬ ಗ್ರೂಪ್‌ಗೆ ಜಾಯಿನ್‌ ಆಗುವಂತೆ ತಿಳಿಸಿದ್ದರು. ಅದರಂತೆ ಸೇರ್ಪಡೆ ಆದಾಗ ಆತ ಈ ಗ್ರೂಪ್‌ನಲ್ಲಿ ಹಣವನ್ನು ತೊಡಗಿಸಿದರೆ ಶೇ. 20 ಹೆಚ್ಚಿನ ಹಣವನ್ನು ಖಾತೆಗೆ ಜಮೆ ಮಾಡುವುದಾಗಿ ತಿಳಿಸಿದನು. ಅದರಂತೆ ಹಂತಹಂತವಾಗಿ 1.79 ಲ.ರೂ.ಗಳನ್ನು ಡಾ| ಕುನಾಲ್‌ ದಾಸ್‌ ಕಳೆದುಕೊಂಡಿದ್ದಾರೆ.

ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧಿಕ ಲಾಭದ ಆಮಿಷ: ಹೂಡಿಕೆ ಹೆಸರಿನಲ್ಲಿ 30.40 ಲ.ರೂ. ವಂಚನೆ
ಮಂಗಳೂರು: ಹೆಚ್ಚಿನ ಲಾಭದ ಆಮಿಷ ತೋರಿಸಿ ಹೂಡಿಕೆ ಹೆಸರಿನಲ್ಲಿ 30,40,000 ರೂ. ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಮಂಗಳೂರು ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷ್ಮೀನಾರಾಯಣ ಅವರು ಫೇಸ್‌ಬುಕ್‌ನಲ್ಲಿ ಜಾಹೀರಾತು ನೋಡಿ ಖಅಖಅ ಖrಚಛಜಿnಜ cluಚಿ ಎಂಬ ಗ್ರೂಪ್‌ಗೆ ಸೇರ್ಪಡೆಗೊಂಡಿದ್ದರು. ಅದರಲ್ಲಿ ಬರುವ ಷೇರು ಮಾರುಕಟ್ಟೆ ಹೂಡಿಕೆ ಕುರಿತಾದ ಮಾಹಿತಿಗಳನ್ನು ನೋಡುತ್ತಿದ್ದರು. ಆ ಗ್ರೂಪ್‌ನ ಅಡ್ಮಿನ್‌ IPO ಮತ್ತು Block trading ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ತಿಳಿಸಿದ. ಅದನ್ನು ನಂಬಿದ ಲಕ್ಷ್ಮೀ ನಾರಾಯಣ ಅವರು Bulk Angel Pro ಆ್ಯಪ್‌ ಇನ್‌ಸ್ಟಾಲ್‌ ಮಾಡಿ ಎ. 24ರಿಂದ ಮೇ 15ರ ವರೆಗೆ ತನ್ನ ಬ್ಯಾಂಕ್‌ ಖಾತೆಯಿಂದ 30.40 ಲ.ರೂ.ಗಳನ್ನು ಆರೋಪಿಗಳ ವಿವಿಧ ಬ್ಯಾಂಕ್‌ಗೆ ವರ್ಗಾಯಿಸಿ ಮೋಸ ಹೋಗಿದ್ದಾರೆ.

ಟಾಪ್ ನ್ಯೂಸ್

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.